Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಾನಪದ ಸಂಸ್ಕೃತಿ...

Kalaburagi | ಜಾನಪದ ಸಂಸ್ಕೃತಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ: ಡಾ.ವಾಸುದೇವ ಸೇಡಂ

ವಾರ್ತಾಭಾರತಿವಾರ್ತಾಭಾರತಿ14 May 2026 10:03 PM IST
share
Kalaburagi | ಜಾನಪದ ಸಂಸ್ಕೃತಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ: ಡಾ.ವಾಸುದೇವ ಸೇಡಂ

ಕಲಬುರಗಿ: ಜಾನಪದ ಸಂಸ್ಕೃತಿಯು ಅನುಭಾವದಿಂದ ಕೂಡಿದ್ದು, ಅದು ಜನರ ಜೀವನ ಪದ್ಧತಿ, ಸಂಸ್ಕಾರ, ಆಚಾರ-ವಿಚಾರ ಹಾಗೂ ಬದುಕಿನ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಜಾನಪದ ಸಾಹಿತಿ ಡಾ. ವಾಸುದೇವ ಸೇಡಂ ಎಚ್. ಅಭಿಪ್ರಾಯಪಟ್ಟರು.

ನಗರದ ಸ್ಟೇಡಿಯಂ ಬ್ಯಾಂಕ್ ಕಾಲನಿಯಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಜೋಗುಳ ಝೇಂಕಾರ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಮಗು ಜನಿಸಿದ ಕ್ಷಣದಿಂದ ತೊಟ್ಟಿಲು ಆಚರಣೆ ಆರಂಭವಾಗಿ ಜೀವನದ ಕೊನೆಯ ಹಂತದವರೆಗೂ ಜಾನಪದ ಪದ್ಧತಿಗಳು ಮಾನವ ಬದುಕಿನೊಂದಿಗೆ ಬೆಸೆದುಕೊಂಡಿವೆ. ತಾನು, ತನ್ನವರು ಹಾಗೂ ಸಮಾಜ ಎಲ್ಲರೂ ಒಂದೇ ಎಂಬ ಭಾವನೆಯನ್ನು ಜಾನಪದ ಸಂಸ್ಕೃತಿ ಬೆಳೆಸುತ್ತದೆ” ಎಂದು ಹೇಳಿದರು.

ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ನಿಂಗಪ್ಪ ಮಾತನಾಡಿ, “ಜಾನಪದವನ್ನು ಮರೆತರೆ ಹೆತ್ತ ತಾಯಿಯನ್ನು ಮರೆತಂತೆಯೇ. ವಿದೇಶಿ ಸಂಸ್ಕೃತಿ ನಮ್ಮ ಸಂಸ್ಕೃತಿಗೆ ಮಾರಕವಾಗುತ್ತಿದೆ. ಜಾನಪದ ಸಂಸ್ಕೃತಿಯಲ್ಲಿ ಉತ್ತಮ ಸಂಬಂಧಗಳು, ಗೌರವ ಹಾಗೂ ಮೌಲ್ಯಗಳಿಗೆ ಆದ್ಯತೆ ನೀಡಲಾಗುತ್ತದೆ” ಎಂದು ತಿಳಿಸಿದರು.

ದೇಶಿಯ ಸೊಗಡನ್ನು ಬಿಂಬಿಸುವ ಹಬ್ಬಗಳು ಮತ್ತು ಆಚರಣೆಗಳು ನಿರಂತರವಾಗಿ ನಡೆಯಬೇಕು. ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪಾಟೀಲ, ಸದಸ್ಯ ಶಿವಶಂಕರ ಬಿ., ಜಾನಪದ ಕಲಾವಿದೆ ಮಹಾದೇವಿ ಎನ್.ಮುರಡಿ, ಪ್ರಮುಖರಾದ ಮಹಾಂತೇಶ ಬಿರಾದಾರ, ಮನೋಹರ ಗಾಯಕವಾಡ, ಎಂ.ಡಿ.ಬೋರೆ, ಮಲ್ಲಿಕಾರ್ಜುನ ಯಾಳವಾರ, ರವಿಚಂದ್ರ ಮಯೂರ, ಪ್ರಭುರಾಜ ಮಸ್ಕಿ, ಮಯೂರ ಯಾಳವಾರ, ಎಚ್.ಶಂಕರ, ಮರಲಿಂಗಪ್ಪ ಚಟ್ನಳ್ಳಿ, ಮಲ್ಲಿನಾಥ ಮುರಡಿ, ಜಯಶ್ರೀ, ರಮಾ ದರ್ಗಿ, ಚಂದ್ರಕಲಾ, ಭುವನೇಶ್ವರಿ, ಮಂಜುನಾಥ ಮುರಡಿ, ಸಾವಿತ್ರಿ, ಐಶ್ವರ್ಯ,ಲಕ್ಷ್ಮೀ, ಶರಣ್ ನಿರಗುಡಿ, ಶಿವಪುತ್ರಪ್ಪ ಸೇರಿದಂತೆ ಇನ್ನಿತರರಿದ್ದರು. ಹಿರಿಯ ಮಹಿಳೆಯರು ಜಾನಪದ ಗೀತೆಗಳನ್ನು ಹಾಡಿದರು. ನಂತರ ಅವರನ್ನು ಗೌರವಿಸಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X