Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 Nov 2025 8:12 PM IST
share
ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ
37 ಜನರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನ ನಿಮಿತ್ತ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆದಿದ್ದು, ಶಿಬಿರದಲ್ಲಿ ಪಾಲ್ಗೊಂಡ 37 ಜನರಿಗೆ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು ಎಂದು ಕೆಕೆಆರ್ಟಿಸಿ ಅಧ್ಯಕ್ಷ ಹಾಗೂ ಹೆಚ್ಕೆಇ ಶಿಕ್ಷಣ ಮಂಡಳಿ ನಿರ್ದೇಶಕರಾದ ಅರುಣಕುಮಾರ್ ಎಂ. ವೈ.ಪಾಟೀಲ್ ಹೇಳಿದರು.

ಅಫಜಲಪುರ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರದ ಹಿನ್ನಲೆ ಒಟ್ಟು 426 ಸಾರ್ವಜನಿಕರು ತಪಾಸಣೆ ಮಾಡಿಸಿದ್ದು, 116 ಜನರಿಗೆ ಶಸ್ತ್ರ ಚಿಕೆತ್ಸೆ ಅವಶ್ಯಕತೆಯಿದೆ ಎಂದು ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ 3 ಹಂತದಲ್ಲಿ ಶಸ್ತ್ರ ಚಿಕಿತ್ಸೆ ನೀಡಲು ಬಸವೇಶ್ವರ ಆಸ್ಪತ್ರೆಯ ವೈದ್ಯರು ನಿರ್ಧಾರ ಮಾಡಿದ್ದಾರೆ ಎಂದು ಪಾಟೀಲ್ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಡಾ.ಕಿರಣ್ ದೇಶಮುಖ್, ಡಾ ಶರಣಬಸಪ್ಪ ಹರವಾಳ, ನಾಗಣ್ಣ ಘಂಟಿ, ಅನಿಲ್ ಮಾರಗೊಳ, ಸಾಯಿನಾಥ್‌ ಪಾಟೀಲ್, ಡಾ ಗುರು ಪಾಟೀಲ್, ನೇತ್ರಾ ವಿಭಾಗದ ಮುಖ್ಯಸ್ಥ ಡಾ. ಸುಮಿತ್ ದೇಶಪಾಂಡೆ, ಶ್ರೀಮತಿ ನಾಗವೇಣಿ ಗುಬ್ಬೇವಾಡ ಎಂ.ಆರ್.ಎo.ಸಿ ಶರಣಗೌಡ ಪಾಟೀಲ್‌, ಡಾ. ಮಲ್ಲಿಕಾರ್ಜುನ ತೆಗನೂರ, ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣವೀರ ಮಠಪತಿ, ಪ್ರವೀಣ್ ಕಲ್ಲೂರ್‌ ಉಪಸ್ಥಿತರಿದ್ದರು

Tags

KalaburagiPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X