Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರೈತರ ಧರಣಿ ಸತ್ಯಾಗ್ರಹಕ್ಕೆ...

ಕಲಬುರಗಿ | ರೈತರ ಧರಣಿ ಸತ್ಯಾಗ್ರಹಕ್ಕೆ ಈಡಿಗ ಸಮುದಾಯದ ಸಂಪೂರ್ಣ ಬೆಂಬಲ : ಡಾ.ಪ್ರಣವಾನಂದ ಶ್ರೀ

ವಾರ್ತಾಭಾರತಿವಾರ್ತಾಭಾರತಿ6 Oct 2025 9:51 PM IST
share
ಕಲಬುರಗಿ | ರೈತರ ಧರಣಿ ಸತ್ಯಾಗ್ರಹಕ್ಕೆ ಈಡಿಗ ಸಮುದಾಯದ ಸಂಪೂರ್ಣ ಬೆಂಬಲ : ಡಾ.ಪ್ರಣವಾನಂದ ಶ್ರೀ

ಕಲಬುರಗಿ : ರೈತರ ನೋವು ಅದು ದೇಶದ ನೋವಾಗಿದ್ದು, ಅನ್ನದಾತರ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ ನೆರವಿಗೆ ಧಾವಿಸಬೇಕು. ರೈತರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟಕ್ಕೆ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಸಂಪೂರ್ಣ ಬೆಂಬಲವಿದೆ ಎಂದು ಚಿತ್ತಾಪುರ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ.ಪ್ರಣವಾನಂದ ಶ್ರೀಗಳು ಹೇಳಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಕಲಬುರಗಿ ಜಗತ್ ವೃತ್ತದಲ್ಲಿ ಅ.2 ರಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಾಗೂ ಅ.13ರ ಕಲಬುರಗಿ ಬಂದ್ ಗೆ ಈಡಿಗ ಸಮುದಾಯವು ಸಂಪೂರ್ಣ ಬೆಂಬಲ ನೀಡಲಿದೆ. ಸಮುದಾಯದವರ ಅಂಗಡಿ ಮುಗ್ಗಟ್ಟುಗಳನ್ನು ಆ ದಿನ ಬಂದ್ ಮಾಡಿ, ಆಟೋ ಚಾಲಕರು ಕೂಡ ಬಂದ್ ಗೆ ಕೈಜೋಡಿಸಲಿದ್ದಾರೆ. ರೈತ ಕಷ್ಟಕ್ಕೆ ಸಿಲುಕಿದರೆ ಅದು ರಾಷ್ಟ್ರ ಸಂಕಷ್ಟಕ್ಕೆ ಸಿಲುಕಿದಂತೆ. ದೇವರಿಗೆ ನೈವೇದ್ಯ, ಜನರಿಗೆ ಹಸಿವು ನೀಗಿಸುವ ಅಣ್ಣ ನೀಡುವ ರೈತಾಪಿ ವರ್ಗ ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾಗಿದ್ದು, ನೆರವನ್ನು ಕೋರಿ ಆಗ್ರಹಿಸುತ್ತಿರುವುದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸ್ವಾಮೀಜಿ ಹೇಳಿದರು.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷರಾದ ದಯಾನಂದ ಪಾಟೀಲ್ ಮಾತನಾಡಿ, ರೈತರು ಅತಿವೃಷ್ಟಿಗೆ ಸಿಲುಕಿ ಈ ಬಾರಿ ಹಬ್ಬವನ್ನು ಕೂಡ ಆಚರಿಸದ ಸ್ಥಿತಿ ಎದುರಾಗಿದೆ. ಅದಕ್ಕಾಗಿ ಕಲಬುರಗಿ ಜಿಲ್ಲೆಯನ್ನು ಹಸಿ ಬರಗಾಲ ಜಿಲ್ಲೆ ಎಂದು ಘೋಷಣೆ ಮಾಡಬೇಕು, ಸಾಲಮನ್ನಾ, ರಾಷ್ಟ್ರೀಯ ವಿಪತ್ತು ಪರಿಹಾರ ವಿತರಣೆ, ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಕೂಡಲೇ ರಾಜ್ಯ ಸರ್ಕಾರ ಪ್ರಕಟಿಸುವಂತೆ ಒತ್ತಾಯಿಸಿದರು.

ಧರಣಿ ಸತ್ಯಾಗ್ರಹದಲ್ಲಿ ಈಡಿಗ ನಾಯಕರದ ವೆಂಕಟೇಶ ಗುಂಡಾನೂರು, ಅಂಬಯ್ಯ ಗುತ್ತೇದಾರ್ ಇಬ್ರಾಹಿಂಪುರ್, ಡಾ. ಸದಾನಂದ ಪೆರ್ಲ, ರಮೇಶ್ ಗುತ್ತೇದಾರ್, ರೈತ ಮುಖಂಡರಾದ ಅನಿಲ್ ಡಾಂಗೆ, ಯಲ್ಲಾಲಿಂಗ ಪೂಜಾರಿ, ಮಹೇಶ್ ಕಡೇಚೂರ್ ಮಲ್ಲಿಕಾರ್ಜುನ ಪೂಜಾರಿ, ಭೀಮಾಶಂಕರ ಮಾಡಿಯಾಳ, ಶರಣಬಸಪ್ಪ ಗಣಜಲಖೇಡ್ , ನಾಗಪ್ಪ ರಾಯಚೂರಕರ, ಸಾಜಿದ ಅಹಮದ್ ಮತ್ತಿತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X