Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಾಲಕಿ ಸಾವು ಪ್ರಕರಣ:...

Kalaburagi | ಬಾಲಕಿ ಸಾವು ಪ್ರಕರಣ: ಎಸ್‌ಐಟಿ ತನಿಖೆಗೆ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿಯಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ20 May 2026 7:56 PM IST
share
Kalaburagi | ಬಾಲಕಿ ಸಾವು ಪ್ರಕರಣ: ಎಸ್‌ಐಟಿ ತನಿಖೆಗೆ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿಯಿಂದ ಮನವಿ

ಕಲಬುರಗಿ: ಬೀದರ್ ಜಿಲ್ಲೆಯ ಔರಾದ್‌ ತಾಲೂಕಿನ ಬೆಳಕುಣಿ ಗ್ರಾಮದ 15 ವರ್ಷದ ಪರಿಶಿಷ್ಟ ಸಮುದಾಯದ ಕಬ್ಬಡಿ ಕ್ರೀಡಾಪಟು ಕುಮಾರಿ ಶೋಭಾ ರಾನಾಡೆ ಸಾವಿನ ಪ್ರಕರಣವನ್ನು ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೆಂದು ಪರಿಗಣಿಸಿ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರು, ಬಾಲಕಿಯನ್ನು ಕ್ರೀಡಾ ತರಬೇತಿ ಹೆಸರಿನಲ್ಲಿ ಕರೆದುಕೊಂಡು ಹೋಗಿ ಎರಡು ವರ್ಷಗಳಿಂದ ದುಡಿಸಿಕೊಳ್ಳಲಾಗಿದ್ದು, ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಆರೋಪಿಸಿದರು. ಪ್ರಕರಣದಲ್ಲಿ ಸಂಬಂಧಪಟ್ಟ ಆರೋಪಿಗಳ ವಿರುದ್ಧ ಅಪಹರಣ, ಪೋಕ್ಸೋ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟೆ ಅವರು ಆರೋಪಿಯನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ ಎಂದು ದೂರಿ, ಅವರ ವಿರುದ್ಧವೂ ಪ್ರಕರಣ ದಾಖಲಿಸಿ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಬೇಕು. ಬಾಲಕಿಯ ಶವವನ್ನು ಮರುಪರೀಕ್ಷೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎನ್.ಕೆ. ಅರ್ಜುನ, ಶಿವರುದ್ರ ಕಟ್ಟಿಮನಿ ಸೇರಿದಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X