Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಾ.ಮಲ್ಲಿಕಾರ್ಜುನ ನಾಸಿಗೆ...

Kalaburagi | ಡಾ.ಮಲ್ಲಿಕಾರ್ಜುನ ನಾಸಿಗೆ ‘ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ–2026’

ವಾರ್ತಾಭಾರತಿವಾರ್ತಾಭಾರತಿ27 Aug 2026 7:27 PM IST
share
Kalaburagi | ಡಾ.ಮಲ್ಲಿಕಾರ್ಜುನ ನಾಸಿಗೆ ‘ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ–2026’

ಕಲಬುರಗಿ: ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ, ಹಿರಿಯ ವೈದ್ಯ ಹಾಗೂ ‘ಶ್ರೇಷ್ಠ ಹೊರನಾಡ ಕನ್ನಡಿಗ’ ಪ್ರಶಸ್ತಿ ಪುರಸ್ಕೃತ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಅವರಿಗೆ ಪ್ರತಿಷ್ಠಿತ ‘ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ–2026’ ನೀಡಿ ಗೌರವಿಸಲಾಗಿದೆ.

ನವದೆಹಲಿಯಲ್ಲಿ ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ಆಯೋಜಿಸಿದ್ದ ‘ಗ್ಲೋರಿ ಆಫ್ ಇಂಡಿಯಾ ಅವಾರ್ಡ್–2026’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಛತ್ತೀಸ್‌ಗಢದ ವಸತಿ ಮತ್ತು ನಗರಾಭಿವೃದ್ಧಿ ಸಚಿವ ತೋಖನ್ ಸಾಹು ಅವರು ಡಾ. ನಾಸಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸಮಾಜ ಸೇವೆ, ನಾಯಕತ್ವ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯೆ ವೈಶಾಲಿ ತೋಮರ್, ಡಾ.ಜಿ.ಶಿವಬಾಲ ಮುರುಗನ್, ಡಾ.ಶೈಜು ಡೊಲ್ಪಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X