Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉತ್ತಮ ಆರೋಗ್ಯವೇ ನಿಜವಾದ...

Kalaburagi | ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು : ಡಾ.ಅಲ್ಲಮಪ್ರಭು ದೇಶಮುಖ

ವಾರ್ತಾಭಾರತಿವಾರ್ತಾಭಾರತಿ2 July 2026 5:17 PM IST
share
Kalaburagi | ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು : ಡಾ.ಅಲ್ಲಮಪ್ರಭು ದೇಶಮುಖ
ಶರಣಬಸವಪ್ಪ ಅಪ್ಪ ಪುಣ್ಯಸ್ಮರಣೆ ಅಂಗವಾಗಿ 15 ದಿನಗಳ ಉಚಿತ ಆರೋಗ್ಯಭಾಗ್ಯ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ : ಉತ್ತಮ ಆರೋಗ್ಯವಿದ್ದಾಗ ಮಾತ್ರ ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ. ಆರೋಗ್ಯವೇ ಮನುಷ್ಯನ ನಿಜವಾದ ಸಂಪತ್ತು ಎಂದು ಶರಣಬಸವೇಶ್ವರ ಸಂಸ್ಥಾನದ ಆಡಳಿತಾಧಿಕಾರಿ ಡಾ. ಅಲ್ಲಮಪ್ರಭು ದೇಶಮುಖ ಹೇಳಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಗುರುವಾರ ಲಿಂ. ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳು, ಬಸವೇಶ್ವರ ಬೋಧನ ಮತ್ತು ಸಾರ್ವಜನಿಕ ಆಸ್ಪತ್ರೆ ಹಾಗೂ ಎಸ್. ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 15 ದಿನಗಳ ಉಚಿತ ಆರೋಗ್ಯಭಾಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವೇಗದ ಜೀವನಶೈಲಿಯಲ್ಲಿ ಅನೇಕರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಣ್ಣ ಆರೋಗ್ಯ ಸಮಸ್ಯೆಗಳನ್ನೇ ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದರೆ ಗಂಭೀರ ಕಾಯಿಲೆಗಳನ್ನು ತಡೆಗಟ್ಟಬಹುದು. ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಆರೋಗ್ಯವಂತ ಸಮಾಜವೇ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆಧಾರ. ಪ್ರತಿಯೊಬ್ಬರೂ ತಾವು ಮಾತ್ರವಲ್ಲದೆ ತಮ್ಮ ಕುಟುಂಬದವರನ್ನೂ ನಿಯಮಿತ ಆರೋಗ್ಯ ತಪಾಸಣೆಗೆ ಪ್ರೇರೇಪಿಸಬೇಕು” ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ವೈದ್ಯ ಡಾ. ಶರಣಗೌಡ ಪಾಟೀಲ ಮಾತನಾಡಿ, ಆರೋಗ್ಯ ತಪಾಸಣೆಯ ಮೂಲಕ ತಮ್ಮ ಆರೋಗ್ಯದ ಸ್ಥಿತಿಯನ್ನು ತಿಳಿದುಕೊಂಡು ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಯೋಗಾಭ್ಯಾಸ, ಸ್ವಚ್ಛತೆ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಸಮಾನ ಕಾಳಜಿ ವಹಿಸುವುದು ಅತ್ಯಗತ್ಯ ಎಂದು ತಿಳಿಸಿದರು.

ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ನಿರ್ದೇಶಕಿ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿದರು.

ವೇದಿಕೆ ಮೇಲೆ ಹಿರಿಯ ವೈದ್ಯರಾದ ಡಾ.ಮಲ್ಲಿಕಾರ್ಜುನ ತೆಗನೂರ, ಡಾ.ಸುನೀಲ ದೇಶಮುಖ, ಡಾ.ವೀರೆಂದ್ರ ಪಾಟೀಲ, ಡಾ.ನೀಲಾಂಬಿಕಾ ಶೇರಿಕಾರ, ಪ್ರಾಚಾರ್ಯೆ ಡಾ.ಸೀಮಾ ಪಾಟೀಲ, ಡಾ.ಎಂ.ಆರ್.ಹುಗ್ಗಿ, ಡಾ.ಅಮ್ರಪಾಲಿ ವೇದಿಕೆ ಮೇಲಿದ್ದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಆರ್.ಎo.ಸಿ ಮಹಾವಿದ್ಯಾಲಯದ ವೈದ್ಯರು ಮತ್ತು ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ-ಕಾಲೇಜುಗಳ ಎಲ್ಲ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಡಾ. ರಾಜಲಕ್ಷ್ಮೀ ಡಿ. ಸ್ವಾಗತಿಸಿದರು, ಡಾ.ಸಂತೋಷಕುಮಾರ ನಗಲಾಪೂರ ಪ್ರಾಸ್ತಾವಿಕ ಮಾತನಾಡಿದರು, ಪ್ರಸಾದ ಅಷ್ಟಗೀಕರ್ ನಿರೂಪಿಸಿದರೆ, ಡಾ.ಶ್ವೇತಾ ಗೋಪನೆ ವಂದಿಸಿದರು. ನಂತರ ಗೋದುತಾಯಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X