Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ರಾಷ್ಟ್ರದ ಅತ್ಯುತ್ತಮ...

ಕಲಬುರಗಿ | ರಾಷ್ಟ್ರದ ಅತ್ಯುತ್ತಮ ಪ್ರಜೆಯಾಗಲು ಸಂವಿಧಾನದ ಮಾರ್ಗಸೂಚಿ ಪಾಲಿಸಿ : ನ್ಯಾ.ದೇವದಾಸ್

ವಾರ್ತಾಭಾರತಿವಾರ್ತಾಭಾರತಿ26 Nov 2024 6:18 PM IST
share
Photo of Program

ಕಲಬುರಗಿ : ನಮ್ಮನ್ನು ನಾವು ಆಳಿಕೊಳ್ಳಲು, ನಮಗೆ ನಮ್ಮ ಸಂವಿಧಾನ ಬೇಕು" ರಾಷ್ಟ್ರದ ಅತ್ಯುತ್ತಮ ಪ್ರಜೆಯಾಗಲು ಸಂವಿಧಾನದ ನಮಗೆ ನೀಡಿದ ಮಾರ್ಗಸೂಚಿ ಪಾಲಿಸುವುದು ಅಗತ್ಯವಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಆರ್.ದೇವದಾಸ್ ಹೇಳಿದ್ದಾರೆ.

ಆಳಂದ ತಾಲ್ಲೂಕಿನ ಕಡಗಂಚಿ ಬಳಿಯ ಸಿಯುಕೆಯಲ್ಲಿ ಮಂಗಳವಾರ ನಡೆದ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'1947ರ ಮೊದಲು ಸಾಂವಿಧಾನಿಕ ಸಭೆಯನ್ನು ರಾಜಪ್ರಭುತ್ವದ ರಾಜ್ಯಗಳ 389 ಚುನಾಯಿತ ಸದಸ್ಯರು ನಡೆಸಿದರು. ನಂತರ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಮಿತಿಗೆ ಕರ್ನಾಟಕದ ಬೆಣಗಲ್ ನರಶಿಮರಾವ್ ಕಾನೂನು ಸಲಹೆಗಾರರಾಗಿ ಆಯ್ಕೆಯಾದರು. ಪ್ರಸ್ತುತ ಕರಡನ್ನು ಅಂತಿಮಗೊಳಿಸುವ ಮೊದಲು ಒಟ್ಟು 114 ಅಧಿವೇಶನಗಳನ್ನು ನಡೆಸಲಾಯಿತು' ಎಂದು ಅವರು ಹೇಳಿದರು.

ದೇಶವು ಸಂವಿಧಾನದ ಮೇಲೆ ನಡೆಯುತ್ತದೆ ಮತ್ತು ನಾವು ವಿಶ್ವದ ಅತ್ಯುತ್ತಮ ಸಂವಿಧಾನವನ್ನು ಹೊಂದಿದ್ದೇವೆ. ಎಡಿಎಂ ಜಬಲ್ಪುರ್ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಅವರು, ಭಾರತೀಯ ಸಂವಿಧಾನ ಮತ್ತು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಶಕ್ತಿಯ ಬಗ್ಗೆ ಗಮನ ಸೆಳೆದರು.

ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಗೌರವಯುತವಾಗಿ ಮತ್ತು ಮೌಲ್ಯಯುತವಾಗಿ ಬದುಕಲು ಸಂವಿಧಾನವು ಅನುವು ಮಾಡಿಕೊಟ್ಟಿದೆ”. ಸಂವಿಧಾನವೂ ನಮಗೆ ವಿವಿಧತೆಯಲ್ಲಿ ಏಕತೆಯನ್ನು ಕಲಿಸಿದೆ. ನಮ್ಮ ಸಂವಿಧಾನದಲ್ಲಿ ಲಿಂಗ ಸಮಾನತೆಯ ಕಾರಣ, ನಾವು ಮಹಿಳಾ ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳನ್ನು ಹೊಂದಿರುತ್ತೇವೆ” ಎಂದು ಅವರು ಹೇಳಿದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕ ಡಾ.ಬಸವರಾಜ ಕುಬಕಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ, ಪ್ರಭಾರಿ ಕುಲಸಚಿವ ಪ್ರೊ.ಚನ್ನವೀರ ಆರ್.ಎಂ, ಡಾ.ಅನಂತ ಚಿಂಚೂರೆ, ಪ್ರೊ.ಬಸವರಾಜ ಡೋಣೂರ, ಪ್ರೊ.ಜಿ.ಆರ್.ಅಂಗಡಿ, ಪ್ರೊ.ರೊಮೇಟ್ ಜಾನ್, ಪ್ರೊ.ಪವಿತ್ರಾ ಆಲೂರು, ಡಾ.ವೆಂಕಟರಮಣ ದೊಡ್ಡಿ, ಪ್ರೊ.ವೀರೇಶ ಕಸಬೇಗೌಡರ, ಡಾ.ಕಟ್ಟಿಮನಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X