ಕಲಬುರಗಿ | ನಿರ್ಗಮಿತ ಜಿಲ್ಲಾ ಪಂಚಾಯತ್ ಸಿಇಒಗೆ ಆರೋಗ್ಯ ಇಲಾಖೆಯಿಂದ ಬೀಳ್ಕೊಡುಗೆ

ಕಲಬುರಗಿ : ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ನಿರ್ಗಮಿತ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ಬೀಳ್ಕೊಡುಗೆ ಮಾಡಲಾಯಿತು.
ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲಾ ಅರೋಗ್ಯ ಇಲಾಖೆಯ ಡಿಎಚ್ಒ ಡಾ. ಶರಣಬಸಪ್ಪ ಕ್ಯಾತನಾಳ್, ಆರ್ ಸಿಎಚ್ ಅಧಿಕಾರಿ ಡಾ. ಸಿದ್ದು ಪಾಟೀಲ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ರಾಕೇಶ್ ಕಾಂಬಳೆ, ಇತರೆ ಅರೋಗ್ಯ ಅಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿಯಿಂದ ಆತ್ಮೀಯ ಸನ್ಮಾನಿಸಿ ಗೌರವಿಸಿದರು.
Next Story




