Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಒತ್ತಡದ ಜೀವನದಿಂದ ಹೃದಯಾಘಾತ...

ಕಲಬುರಗಿ | ಒತ್ತಡದ ಜೀವನದಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ: ಉದಯಕುಮಾರ್ ಚಿಂಚೋಳಿ

ವಾರ್ತಾಭಾರತಿವಾರ್ತಾಭಾರತಿ2 July 2025 6:43 PM IST
share
ಕಲಬುರಗಿ | ಒತ್ತಡದ ಜೀವನದಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ: ಉದಯಕುಮಾರ್ ಚಿಂಚೋಳಿ

ಕಲಬುರಗಿ: ಬದಲಾದ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಿಂದ ಇಂದು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ ಅಭಿಪ್ರಾಯ ಪಟ್ಟರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂ.ಎಸ್ ಇರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಯುವಕರು- ಮಧ್ಯ ವಯಸ್ಕರಲ್ಲಿ ಹೃದಯಾಘಾತ ಹೆಚ್ಚಾಗುತ್ತಿದೆ. ನಮ್ಮ ದೈನಂದಿನ ಒತ್ತಡದಿಂದ ಹೃದಯದ ಮೇಲೆ ಅತಿಯಾದ ಒತ್ತಡ ಹಾಕುತ್ತೇವೆ. ಇದರಿಂದ ಹೃದಯದ ಸಮಸ್ಯೆಗಳು ಆಗಾಗ ಕಾಡುತ್ತಲೇ ಇರುವುದು. ಆದ್ದರಿಂದ ಯುವಕರು ತಮ್ಮ ಜೀವನ ಶೈಲಿ ಹಾಗೂ ಆಹಾರ ಸೇವನೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.

ನಮ್ಮ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ.ನಮೋಶಿ ಹಾಗೂ ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ, ಜಂಟಿ ಕಾರ್ಯದರ್ಶಿಗಳಾದ ಡಾ.ಕೈಲಾಸ ಪಾಟೀಲ್ ಹಾಗೂ ಆಸ್ಪತ್ರೆಯ ಸಂಚಾಲಕರು ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಹೃದಯದ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಯೋಜನೆ ಹಾಗೂ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲು ಯೋಚಿಸಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನ 18 ಸಿಬ್ಬಂದಿ ಹಾಗೂ 47 ವಿದ್ಯಾರ್ಥಿಗಳಿಗೆ ಸಂಪೂರ್ಣ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನೀಡಿ ತಜ್ಞ ವೈದ್ಯರಿಂದ ಸಲಹೆ ನೀಡಲಾಯಿತು .

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡಾ.ಗುರುಲಿಂಗಪ್ಪ ಪಾಟೀಲ್, ರೇಡಿಯೋಲಾಜಿ ಮುಖ್ಯಸ್ಥರಾದ ಡಾ. ಶಿವಾನಂದ ಮೇಳಕುಂದಿ, ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕರಾದ ಡಾ.ಆನಂದ ಗಾರಂಪಳ್ಳಿ, ಕಾಲೇಜಿನ ಪ್ರಾಚಾರ್ಯ ಶಿಲ್ಪಾ ಅಲ್ಲದ, ಮಾಧ್ಯಮ ಸಂಯೋಜಕ ಐ. ಕೆ ಪಾಟೀಲ್ ಕಾಲೇಜಿನ 12 ಅಂಶಗಳ ಸಂಯೋಜಕ ಚಂದ್ರಶೇಖರ ಪಟ್ಟಣಕರ, ಆರೋಗ್ಯ ಯೋಜನೆ ಸಂಚಾಲಕರಾದ ಡಾ.ಪಾಂಡುರಂಗ ಚಿಂಚನಸೂರ, ಆಸ್ಪತ್ರೆಯ ಆರೋಗ್ಯ ಯೋಜನೆ ಸಂಚಾಲಕಿ ಪ್ರೀಯದರ್ಶೀನಿ ಟೆಂಗಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X