Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತೋಟಗಾರಿಕೆ ಇಲಾಖೆ: ವಿವಿಧ...

Kalaburagi | ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ17 Jun 2026 5:58 PM IST
share
Kalaburagi | ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ: ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಇಲಾಖೆಯ ಕೆಳಕಂಡ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (ಪಿ.ಎಮ್.ಕೆ.ಎಸ್.ವೈ), ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್‍ಹೆಚ್‍ಎಮ್), ಹೊಸ ಪ್ರದೇಶ ವಿಸ್ತರಣೆ ಯೋಜನೆಯಡಿ ಹಣ್ಣು, ಹೂವು ಮತ್ತು ತರಕಾರಿ ಬೆಳೆಗಳಿಗೆ ಹೊಸ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣ ಘಟಕದಡಿ ವೈಯಕ್ತಿಕ ಕೃಷಿಹೊಂಡ, ಕೋಯ್ಲೋತ್ತರ ನಿರ್ವಹಣೆ, ಫಾರ್ಮ್‍ಗೇಟ್ (Farmgate), , ಪ್ಯಾಕ್‍ಹೌಸ್ (Pack House), ಈರುಳ್ಳಿ ಶೇಖರಣಾ ಘಟಕ, ಸಂರಕ್ಷೀತ ಬೇಸಾಯದಡಿ ಪಾಲಿಮನೆ ಹಾಗೂ ನೆರಳುಪರದೆ ಘಟಕ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ.) ಯಡಿ ಸೋಲಾರ ಪಂಪ್‍ಸೆಟ್ (Solar Pumpset), ಈರುಳ್ಳಿ ಶೇಖರಣಾ ಘಟಕ ಮತ್ತು ತಾಳೆ ಬೆಳೆ (Oil Palm) ಯೋಜನೆಯಡಿ ತಾಳೆಬೆಳೆ ಹೊಸ ಪ್ರದೇಶ ವಿಸ್ತೀರ್ಣ, ನೀರು ಸಂಗ್ರಹಣ ಘಟಕ ಹಾಗೂ ಇನ್ನಿತರೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ರೈತರು ಅರ್ಜಿ ಸಲ್ಲಿಕೆಗೆ 2026ರ ಜೂ.30ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಹಾಗೂ ಮೊಬೈಲ್ ಸಂಖ್ಯೆಗಳಾದ ಅಫಜಲಪುರ-7760969088, ಆಳಂದ-8095143035, ಚಿಂಚೋಳಿ-9916874287, ಚಿತ್ತಾಪೂರ-9611250501, ಕಲಬುರಗಿ-9900108196, ಜೇವರ್ಗಿ-9986516251 ಹಾಗೂ ಸೇಡಂ-9164570011 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X