Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಟಕಲ್ ಪೊಲೀಸರಿಂದ ಮನೆ...

Kalaburagi | ರಟಕಲ್ ಪೊಲೀಸರಿಂದ ಮನೆ ಕಳ್ಳತನ ಪ್ರಕರಣ : 8.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

51 ಗ್ರಾಂ ಚಿನ್ನ, ಬೆಳ್ಳಿ ಆಭರಣ ಹಾಗೂ 50 ಸಾವಿರ ರೂ. ನಗದು ವಶ : ಒರ್ವ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ10 Sept 2026 9:30 PM IST
share
Kalaburagi | ರಟಕಲ್ ಪೊಲೀಸರಿಂದ ಮನೆ ಕಳ್ಳತನ ಪ್ರಕರಣ : 8.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಕಲಬುರಗಿ: ಮನೆಯ ಅಲಮಾರಿಯಲ್ಲಿಟ್ಟಿದ್ದ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ರಟಕಲ್ ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸಿ 8.20 ಲಕ್ಷ ರೂ. ಮೌಲ್ಯದ ಕಳ್ಳತನದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ರಾಣೇಶ ಪೀರ ದರ್ಗಾ ಆಶ್ರಯ ಕಾಲೋನಿ ನಿವಾಸಿ ಸುಧಾಕರ ತಿಪ್ಪಣ್ಣ ಪಾಣೇಗೇರ ಬಂಧಿತ ಆರೋಪಿಯಾಗಿದ್ದಾನೆ.

ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಸಂಗಾರೆಡ್ಡಿ ತಂದೆ ತಿಪ್ಪಾರೆಡ್ಡಿ ಬಸರೆಡ್ಡಿ ಅವರ ಮನೆಯಲ್ಲಿ ಸೆಪ್ಟೆಂಬರ್ 8ರಂದು ಮಧ್ಯರಾತ್ರಿ ಕಳ್ಳತನ ನಡೆದಿತ್ತು. ಮನೆಯ ಅಲಮಾರಿಯಲ್ಲಿದ್ದ ಸುಮಾರು 51 ಗ್ರಾಂ ಚಿನ್ನಾಭರಣ, 26 ಗ್ರಾಂ ಬೆಳ್ಳಿ ಆಭರಣ ಹಾಗೂ 50 ಸಾವಿರ ರೂ. ನಗದು ಸೇರಿದಂತೆ ಒಟ್ಟು 8,20,200 ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಚಿಂಚೋಳಿ ಉಪವಿಭಾಗದ ಡಿವೈಎಸ್ಪಿ ಸಂಗಮನಾಥ ಹಿರೇಮಠ ಅವರ ಮಾರ್ಗದರ್ಶನದಲ್ಲಿ, ಸುಲೇಪೇಟ ವೃತ್ತದ ಸಿಪಿಐ ಕೃಷ್ಣಕುಮಾರ ನೇತೃತ್ವದಲ್ಲಿ ಪಿಎಸ್‌ಐ ಶೀಲಾದೇವಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ತನಿಖೆಯ ವೇಳೆ ಆರೋಪಿಯನ್ನು ಬಂಧಿಸಿದ ಪೊಲೀಸರು, ಕಳವಾಗಿದ್ದ 51 ಗ್ರಾಂ ಚಿನ್ನಾಭರಣ (ಅಂದಾಜು ಮೌಲ್ಯ 7.65 ಲಕ್ಷ ರೂ.), 26 ಗ್ರಾಂ ಬೆಳ್ಳಿ ಆಭರಣ (5,200 ರೂ.) ಹಾಗೂ 50 ಸಾವಿರ ರೂ. ನಗದು ಸೇರಿದಂತೆ ಒಟ್ಟು 8,20,200 ರೂ. ಮೌಲ್ಯದ ಮುದ್ದೆಮಾಲನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣವನ್ನು ತ್ವರಿತವಾಗಿ ಪತ್ತೆಹಚ್ಚಿ ಸಂಪೂರ್ಣ ಮುದ್ದೆಮಾಲನ್ನು ವಶಪಡಿಸಿಕೊಂಡ ರಟಕಲ್ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಪ್ರಶಂಸಿಸಿದ್ದಾರೆ.

Tags

policeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X