ಕಲಬುರಗಿ | ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎಚ್.ಟಿ ಪೋತೆ ಆಯ್ಕೆ

ಕಲಬುರಗಿ : ಉಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಆಯ್ಕೆಯಾಗಿದ್ದಾರೆ.
ಗಣಿತ ಅಧ್ಯಯನ ವಿಭಾಗದಲ್ಲಿ ಬುಧವಾರ ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಪೋತೆ ಅವರನ್ನು ಸರ್ವಾನುಮತ ದಿಂದ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಜೀವತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಆನಂದ ನಾಯ್ಕ, ಜಂಟಿ ಕಾರ್ಯದರ್ಶಿಯಾಗಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಣಮಂತ ಜಂಗೆ ಅವರು ಆಯ್ಕೆಯಾಗಿದ್ದಾರೆ.
Next Story