Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಐಐಟಿ ಪುಣೆಯ...

Kalaburagi | ಐಐಟಿ ಪುಣೆಯ ಡಾ.ಶ್ರೀಪರ್ಣಾ ಸಾಹಾಗೆ ಪ್ರತಿಷ್ಠಿತ ಐಇಟಿಇ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ27 Sept 2026 7:38 PM IST
share
Kalaburagi | ಐಐಟಿ ಪುಣೆಯ ಡಾ.ಶ್ರೀಪರ್ಣಾ ಸಾಹಾಗೆ ಪ್ರತಿಷ್ಠಿತ ಐಇಟಿಇ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿ

ಕಲಬುರಗಿ: ಪುಣೆಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಡಾ. ಶ್ರೀಪರ್ಣಾ ಸಾಹಾ ಅವರು ತಂತ್ರಜ್ಞಾನ ಮತ್ತು ನಾವೀನ್ಯತಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಪ್ರತಿಷ್ಠಿತ ಇನ್‌ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಶನ್ ಇಂಜಿನಿಯರ್ಸ್ (ಐಇಟಿಇ) ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೆಪ್ಟೆಂಬರ್ 25ರಂದು ಕೋಲ್ಕತ್ತಾದಲ್ಲಿ ನಡೆದ 69ನೇ ವಾರ್ಷಿಕ ಐಇಟಿಇ ಸಮಾವೇಶದಲ್ಲಿ ವಿವಿಧ ಗಣ್ಯರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 37 ಐಇಟಿಇ ಪ್ರಶಸ್ತಿಗಳು, ಎರಡು ಜೀವಮಾನ ಸಾಧನೆ ಪ್ರಶಸ್ತಿಗಳು, ಮೂರು ಐಇಟಿಇ ಕಾರ್ಪೊರೇಟ್ ಪ್ರಶಸ್ತಿಗಳು ಹಾಗೂ ಎರಡು ಐಇಟಿಇ ಅತ್ಯುತ್ತಮ ಸಂಶೋಧನಾ ಪ್ರಬಂಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಈ ವರ್ಷ ಇದೇ ಮೊದಲ ಬಾರಿಗೆ ಪರಿಚಯಿಸಲಾದ ಐಇಟಿಇ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಪ್ರಶಸ್ತಿಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಐಇಟಿಇ ಪದಾಧಿಕಾರಿಗಳ ಸಮ್ಮುಖದಲ್ಲಿ ಡಾ. ಶ್ರೀಪರ್ಣಾ ಸಾಹಾ ಅವರಿಗೆ ಪ್ರದಾನ ಮಾಡಿದರು.

ಪ್ರಶಸ್ತಿಗಾಗಿ ಒಟ್ಟು 37 ಅರ್ಜಿಗಳು ಹಾಗೂ ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ತೀರ್ಪುಗಾರರ ಸಮಿತಿಯು ಡಾ. ಸಾಹಾ ಅವರ ವಿಶೇಷ ಪರಿಣಿತಿ ಕ್ಷೇತ್ರದಲ್ಲಿನ ಸಾಧನೆ, ಸಂಶೋಧನಾ ಕೊಡುಗೆ ಹಾಗೂ ನವೀನ ಚಿಂತನೆಗಳನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

ಐಇಟಿಇ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಲೆಫ್ಟಿನೆಂಟ್ ಜನರಲ್ ಡಾ. ಎ.ಕೆ.ಎಸ್. ಚಂದಾಲೆ ಹಾಗೂ ಪ್ರೊ. ಜಿ.ಎಸ್.ಎನ್. ರಾವ್ ಅವರಿಗೆ ಪ್ರದಾನ ಮಾಡಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಖ್ಯಾತ ವಿಜ್ಞಾನಿ ಡಾ. ಸಿ.ಎಸ್. ಮಧುಸೂದನ್ ಅವರಿಗೆ ಬಾಹ್ಯಾಕಾಶ ಹಾಗೂ ಕಾರ್ಯತಂತ್ರದ ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಐಇಟಿಇ ದೇವಿ ಸಿಂಗ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಐಇಟಿಇಯ ವಿವಿಧ ವಿಭಾಗಗಳ ಪ್ರಶಸ್ತಿಗಳ ಪೈಕಿ, ಆ್ಯಂಟೆನಾ ವ್ಯವಸ್ಥೆಗಳ ಕ್ಷೇತ್ರದಲ್ಲಿನ ಶ್ರೇಷ್ಠ ಸಾಧನೆಗಾಗಿ ಎನ್‌ಐಟಿ ವಾರಂಗಲ್‌ನ ಡಾ. ಗೋಪಿ ರಾಮ್ ಅವರಿಗೆ ಪ್ರಶಸ್ತಿ ಲಭಿಸಿತು. ವಸ್ತುಗಳು, ಸಾಧನಗಳು ಹಾಗೂ ಅವುಗಳ ಅನ್ವಯಿಕೆಗಳನ್ನು ಒಳಗೊಂಡ ಆಪ್ಟೋ-ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಮಹತ್ವದ ಕೊಡುಗೆಗಾಗಿ ಐಐಟಿ-ಐಎಸ್‌ಎಂ ಧನಬಾದ್‌ನ ಪ್ರೊ. ಸಂಜೀವ್ ಕುಮಾರ್ ರಘುವಂಶಿ ಹಾಗೂ ಪಂಜಾಬ್ ಎಂಜಿನಿಯರಿಂಗ್ ಕಾಲೇಜು, ಚಂಡೀಗಢದ ಡಾ. ಸಿಮ್ರನ್‌ಜಿತ್ ಸಿಂಗ್ ಅವರಿಗೆ ಜಂಟಿಯಾಗಿ ಐಇಟಿಇ-ಸಿಇಒಟಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X