Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ :...

ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ : ಶಾಸಕ ಶರಣು ಸಲಗರ್ ಪತ್ನಿ ಸಹಿತ ಇಬ್ಬರ ಬಂಧನಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Feb 2024 11:52 PM IST
share
  • ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ : ಶಾಸಕ ಶರಣು ಸಲಗರ್ ಪತ್ನಿ ಸಹಿತ ಇಬ್ಬರ ಬಂಧನಕ್ಕೆ ಆಗ್ರಹ
  • ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ : ಶಾಸಕ ಶರಣು ಸಲಗರ್ ಪತ್ನಿ ಸಹಿತ ಇಬ್ಬರ ಬಂಧನಕ್ಕೆ ಆಗ್ರಹ

ಕಲಬುರಗಿ: ಮೊಬೈಲ್ ಸಂಭಾಷಣೆಯೊಂದರಲ್ಲಿ ಮಹಾನಗರ ಪಾಲಿಕೆಯ ಇಬ್ಬರು ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ ಹಾಗೂ ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ಧರಣಿ ನಡೆಸಲಾಯಿತು.

ಮಹಾನಗರ ಪಾಲಿಕೆಯ ಕಚೇರಿ ವ್ಯವಸ್ಥಾಪಕ ಅಂಬಾದಾಸ್ ಖತಲ್ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರ ಪತ್ನಿ ಸಾವಿತ್ರಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ‌ಕುರಿತು ಅವಹೇಳನಕಾರಿಯಾಗಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು.

ಈ ಆಡಿಯೊ ವೈರಲ್ ಆಗುತ್ತಿದಂತೆ ಕಲಬುರಗಿ‌ ಮಹಾನಗರ ಪಾಲಿಕೆ ಆವರಣಕ್ಕೆ ದಲಿತ ಸೇನೆಯ ರಾಜ್ಯಧ್ಯಕ್ಷರಾದ ಹನುಮಂತ ಜಿ. ಯಳಸಂಗಿಯವರ ನೇತೃತ್ವದಲ್ಲಿ ಸಮೀರ್ ಅವುಟಿಯವರು ಪಾಲಿಕೆಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷ ಶರಣು ಅತನೂರ್, ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಬಾಬು ಭೋವಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹನುಮಂತ ಯಳಸಂಗಿ, ಅರುಣ್ ಕುಮಾರ್ ಸುತಾರ್, ಪ್ರದೀಪ್ ಬೋರಾಳಕರ್, ಅನಿಲ್ ಕುಮಾರ್ ಚಕ್ರ, ಅರುಣ್ ಕುಮಾರ್ ಕೋಟೆ, ಲೋಕೇಶ್ ಹಾದಿಮನಿ, ಕಮಲ್ ಕುಸನೂರ್, ದೇವೆಂದ್ರ ಯಳಸಂಗಿ, ಅಜಯಸಿಂಗ್, ರವಿಕುಮಾರ್ ಸಿಂಧೆ, ಅಶೋಕ್ ಡಾಂಗೆ, ಪ್ರೇಮ್ ಸೀಲ್ಡ್, ಡೆಕ್ಕನ್, ಶ್ರಾವಣ್ ದರ್ಗಿ, ತಿಮ್ಮಣ್ಣ, ಶರಣಗೌಡ ಚಿದಂಬರಂ, ಪ್ರಸನ್ನ, ರವಿಕುಮಾರ್, ವಿಶ್ವರಾಧ್ಯ, ಆನಂದ್, ಶಿವಯೋಗೆಪ್ಪ ಕಿವಡೆ, ಅನಿಲ್ ಕುಮಾರ್ ಚಾಂಬಳ್, ಮುಕ್ರಂ ಜಾನ್, ಮಹೇಶ್, ರವಿ ಚಲವಾದಿ ಮುಂತಾದವರು ಪಾಲ್ಗೊಂಡಿದ್ದರು.

ಧರಣಿ ನಿರತರುಬಳಿಕ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಕಳೆದ 19ರಂದು ಮಹಾನಗರ ಪಾಲಿಕೆಯ ಇಬ್ಬರು ಅಧಿಕಾರಿಗಳಾದ ಅಂಬಾದಾಸ್ ಖತಲ್ ಮತ್ತು ಶಾಸಕ ಶರಣು ಸಲಗರ್‌ ಪತ್ನಿ ಸಾವಿತ್ರಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X