Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅಂತರರಾಷ್ಟ್ರೀಯ ಮಹಿಳಾ...

Kalaburagi | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ22 March 2026 7:30 PM IST
share
Kalaburagi | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳ ಡಿಜಿಟಲ್ ಸಖಿ ಯೋಜನೆಯಡಿ, ಅಕ್ಸಸ್ ಲಿವಲಿಹೂಡ್ಸ್ ಹಾಗೂ ಎಲ್ ಅಂಡ್ ಟಿ ಫೈನಾನ್ಸ್ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದ ಕನ್ನಡ ಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ರಾಘವೇಂದ್ರ ಪೊಲೀಸ್ ಸ್ಟೇಷನ್‌ನ ಪಿಎಸ್‌ಐ ಯಶೋಧ ಕಟಕೆ ಉದ್ಘಾಟಿಸಿ ಮಾತನಾಡಿ, “ಮಹಿಳೆ ಮತ್ತು ಪುರುಷರು ಸಮಾಜದ ಎರಡು ಕಣ್ಣುಗಳಂತೆ. ಇಬ್ಬರೂ ಸಮಾನರಾಗಿದ್ದು, ಮಹಿಳಾ ದಿನಾಚರಣೆಯ ಜೊತೆಗೆ ಪುರುಷರ ದಿನಾಚರಣೆಯನ್ನೂ ಆಚರಿಸುವುದು ಅಗತ್ಯ” ಎಂದು ಹೇಳಿದರು.

ಡಿಜಿಟಲ್ ಸಖಿ ಯೋಜನೆಯ ಕ್ಲಸ್ಟರ್ ಮ್ಯಾನೇಜರ್ ವಿಜಯಲಕ್ಷ್ಮಿ ಅವರು ಕಾರ್ಯಕ್ರಮದ ಪರಿಚಯ ನೀಡಿ ಯೋಜನೆಯ ಉದ್ದೇಶ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಅಡ್ವೋಕೇಟ್ ರೇಣುಕಾ ಬಿರಾದಾರ್ ಹಾಗೂ ಬಸವ ಟ್ರೇಡರ್ಸ್ ಸಂಸ್ಥಾಪಕ ಮಹೇಶ್ ಗಿರಾಣಿ ಭಾಗವಹಿಸಿದ್ದರು. ಈ ವೇಳೆ ರೇಣುಕಾ ಬಿರಾದಾರ್ ಮಹಿಳಾ ಸಬಲೀಕರಣದ ಅಗತ್ಯತೆಯನ್ನು ವಿವರಿಸಿದರು.

ಅತಿಥಿಗಳಾಗಿ ಮಲ್ಲಮ್ಮ ಕಾಡ್ಲಾ, ವಿಜಯಲಕ್ಷ್ಮಿ ಆರ್.ಶೀಲವಂತ್, ಶ್ರೀಪಾದ ಕುಲಕರ್ಣಿ, ಗೋಪಾಲ್ ಕುಲಕರ್ಣಿ, ಕವಿತಾ ನಾಯ್ಡು ಹಾಗೂ ಜಯಶ್ರೀ ಎಸ್.ಮಠ್ ಉಪಸ್ಥಿತರಿದ್ದರು.

ಶ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಕಾಡ್ಲಾ ಅವರು ಡಿಜಿಟಲ್ ಸಖಿಗಳಿಗೆ ಆನ್‌ಲೈನ್ ಮಾರುಕಟ್ಟೆ ವ್ಯವಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಉದ್ಯಮಿಗಳನ್ನು ಸನ್ಮಾನಿಸಲಾಯಿತು. ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ನ್ಯಾಯದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶಗಳನ್ನು ನೀಡಲಾಯಿತು.

ನಾಗರಾಜ್ ಹೆಂಬಾಡಿ ಸ್ವಾಗತಿಸಿದರು. ವಿಜಯಲಕ್ಷ್ಮಿ ಎಂ.ಭರ್ಮಶೆಟ್ಟಿ ನಿರೂಪಿಸಿದರು. ರವಿ ಕುಮಾರ್ ವಿ.ಬಿ. ವಂದಿಸಿದರು.

Tags

Women's DayKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X