Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪಿಯು ಕಾಲೇಜುಗಳಿಗೆ...

Kalaburagi | ಪಿಯು ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯ: ಸುರೇಶ ಅಕ್ಕಣ್ಣ

ವಾರ್ತಾಭಾರತಿವಾರ್ತಾಭಾರತಿ1 July 2026 9:52 PM IST
share
Kalaburagi | ಪಿಯು ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯ: ಸುರೇಶ ಅಕ್ಕಣ್ಣ

ಕಲಬುರಗಿ : ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇನ್ನೂ ಇದೆ. ಅವುಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿದರೆ ಶೈಕ್ಷಣಿಕ ಫಲಿತಾಂಶಗಳನ್ನು ಇನ್ನಷ್ಟು ಉತ್ತಮಗೊಳಿಸಲು ಸಾಧ್ಯವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿಕಟಪೂರ್ವ ಉಪನಿರ್ದೇಶಕ ಸುರೇಶ ಅಕ್ಕಣ್ಣ ಹೇಳಿದರು.

ನಗರದ ಸೆಂಟ್ ಮೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

32 ವರ್ಷಗಳ ಸರ್ಕಾರಿ ಸೇವೆಯಲ್ಲಿ ಉಪನ್ಯಾಸಕ, ಪ್ರಾಚಾರ್ಯ ಹಾಗೂ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವುದು ತಮಗೆ ಅಪಾರ ಸಂತೃಪ್ತಿ ತಂದಿದೆ ಎಂದು ತಿಳಿಸಿದ ಅವರು, ನಿಂಬರ್ಗಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿ, ಅದೇ ಜಿಲ್ಲೆಯಲ್ಲಿ ಉಪನಿರ್ದೇಶಕರಾಗಿ ವಯೋನಿವೃತ್ತಿ ಹೊಂದಿರುವುದು ಜೀವನದ ವಿಶೇಷ ಕಾಕತಾಳೀಯವಾಗಿದೆ ಎಂದು ಹೇಳಿದರು.

ಈ ವರ್ಷದ ಪಿಯುಸಿ ಫಲಿತಾಂಶ ತಮಗೆ ವೈಯಕ್ತಿಕ ತೃಪ್ತಿ ನೀಡಿದ್ದು, ವಿಶೇಷವಾಗಿ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಬಲಪಡಿಸಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಫಾದರ್ ಜೋಸೆಫ್ ಪ್ರವೀಣ ಉದ್ಘಾಟಿಸಿದರು. ಪ್ರಾಚಾರ್ಯರ ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ ಖಜೂರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದೇವಣಗೌಡ ಪಾಟೀಲ, ಡಾ. ಶರಣಗೌಡ ಪಾಟೀಲ, ನರಸಪ್ಪ ರಂಗೋಲಿ, ಧರ್ಮರಾಜ ಜವಳಿ ಹಾಗೂ ಸವಿತಾ ಬಿ. ನಾಸಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಹಾಗೂ ಕಾರ್ಯಕ್ರಮದಲ್ಲಿ ನಾಗರಾಜ ಮೈಲ್ವಾರ, ಪಾಂಡು ಎಲ್. ರಾಠೋಡ, ಶರಣು ಓಂಕಾರ, ಎನ್.ಆರ್. ಕುಲಕರ್ಣಿ, ಸಿದ್ದಲಿಂಗ ಪೂಜಾರಿ, ಜೆ. ಮಲ್ಲಪ್ಪ, ರಾಜು, ಗಂಗಾಧರ, ಉಮೇಶ ಅಷ್ಟಗಿ, ದಶರಥ ರಾಠೋಡ, ಮಹಾದೇವ ನಲಕಂಠೆ, ಚಂದ್ರಕಾಂತ ಸನಾದಿ, ಮಾಪ್ಪಣ್ಣ ಜಿರೋಳಿ, ಡಾ. ಪ್ರಹ್ಲಾದ್ ಬುರಲಿ, ರಮೇಶ ಮಾಡಿಯಾಳಕರ, ರವೀಂದ್ರ ಸಜ್ಜಿ, ವಿಜಯಕುಮಾರ ರೋಣದ, ಭರತೇಶ ಬಳುಂಡಗಿ, ಹಣಮಂತರಾಯ ಪಾಟೀಲ, ಸುಜಾತಾ ಬೀರಾದಾರ, ಪ್ರಭಾವತಿ ಪಾಟೀಲ, ಶಾಂತಾ ಮಾಲಿ ಪಾಟೀಲ್, ಸವಿತಾ ನಾಟೀಕಾರ, ಸೇಲ್ವಿ ದೇಶಮಾನೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಗುಂಡಯ್ಯ ಸ್ವಾಮಿ ಸ್ವಾಗತಿಸಿದರು. ಡಾ. ಭೀಮರಾಯ ಅರಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಭಗವಂತರಾಯ ಬಳುಂಡಗಿ ನಿರೂಪಿಸಿದರು. ಶಂಕರ ರೆಡ್ಡಿ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X