Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಕ್ಕಳನ್ನು ಸಾಂಸ್ಕೃತಿಕ...

Kalaburagi | ಮಕ್ಕಳನ್ನು ಸಾಂಸ್ಕೃತಿಕ ಲೋಕದತ್ತ ಸೆಳೆಯುವುದು ಶಿಕ್ಷಕರು ಮತ್ತು ಪಾಲಕರ ಜವಾಬ್ದಾರಿ : ಡಾ.ಶಾಂತಾ ಮಠ

ವಾರ್ತಾಭಾರತಿವಾರ್ತಾಭಾರತಿ12 Jun 2026 5:31 PM IST
share
Kalaburagi | ಮಕ್ಕಳನ್ನು ಸಾಂಸ್ಕೃತಿಕ ಲೋಕದತ್ತ ಸೆಳೆಯುವುದು ಶಿಕ್ಷಕರು ಮತ್ತು ಪಾಲಕರ ಜವಾಬ್ದಾರಿ : ಡಾ.ಶಾಂತಾ ಮಠ
‘ಸಂಸ್ಕೃತಿ ಸಂಭ್ರಮ’ ಕಾರ್ಯಕ್ರಮ

ಕಲಬುರಗಿ : ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ತಮ್ಮಲ್ಲಿರುವ ಸ್ವಾಭಾವಿಕ ಪ್ರತಿಭೆಯನ್ನು ಮರೆತು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಅವರನ್ನು ಹಾಡು, ನೃತ್ಯ, ಅಭಿನಯ, ಚಿತ್ರಕಲೆ, ಕ್ರೀಡೆ ಹಾಗೂ ಇತರ ಕಲಾ ಚಟುವಟಿಕೆಗಳ ಮೂಲಕ ಸಾಂಸ್ಕೃತಿಕ ಲೋಕದತ್ತ ಸೆಳೆಯುವುದು ಶಿಕ್ಷಕರು ಮತ್ತು ಪಾಲಕರ ಜವಾಬ್ದಾರಿಯಾಗಿದೆ ಎಂದು ಸಾಹಿತಿ ಹಾಗೂ ಶಿಕ್ಷಣ ತಜ್ಞೆ ಡಾ.ಶಾಂತಾ ಮಠ ಹೇಳಿದರು.

ನಗರದ ಶ್ರೀಮತಿ ಕಸ್ತೂರಬಾಯಿ ಬುಳ್ಳಾ ಸ್ಮಾರಕ ಸಾಂಸ್ಕೃತಿಕ ಭವನದಲ್ಲಿ ರಂಗಸಂಗಮ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ಸಂಸ್ಕೃತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ನೈತಿಕತೆ, ಮಾನವೀಯ ಮೌಲ್ಯಗಳು ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಬೆಳೆಸುವ ಅಗತ್ಯವಿದೆ. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರಿಚಯದ ಮೂಲಕ ಮಕ್ಕಳ ಪ್ರತಿಭೆಯನ್ನು ಸಮಾಜದ ಮುಂದೆ ತರುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ.ಬುಳ್ಳಾ ಮಾತನಾಡಿ, ಜನಪದ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿರುವ ಕಥೆಗಳು ಇಂದಿನ ಪೀಳಿಗೆಗೆ ಪರಿಚಯವಾಗದೆ ಮರೆಯಾಗುತ್ತಿವೆ. ಇಂತಹ ಕಥೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಕೆಲಸ ನಡೆಯಬೇಕು. ಕಲಾವಿದರಿಗೆ ಪ್ರೋತ್ಸಾಹ ನೀಡುವ ಕಲಾಪೋಷಕರ ಅಗತ್ಯವಿದ್ದು, ರಂಗಸಂಗಮ ಕಲಾ ವೇದಿಕೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಸಂಗಮ ಕಲಾ ವೇದಿಕೆಯ ಅಧ್ಯಕ್ಷೆ ಡಾ.ಸುಜಾತಾ ಜಂಗಮಶೆಟ್ಟಿ, ಕಳೆದ 16 ವರ್ಷಗಳಿಂದ ಸಂಸ್ಥೆ ವೈವಿಧ್ಯಮಯ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ರಂಗಭೂಮಿ ಉಳಿಯಬೇಕಾದರೆ ಕನ್ನಡ ಭಾಷೆ ಉಳಿಯಬೇಕು. ಕನ್ನಡ ಉಳಿಯಬೇಕಾದರೆ ಕನ್ನಡ ಶಾಲೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ಆಕಾಶವಾಣಿ ಕಲಾವಿದ ಶಿವಕುಮಾರ ಹಿರೇಮಠ ಅವರಿಂದ ಸುಗಮ ಸಂಗೀತ, ಪ್ರಶಾಂತ್ ಗೋಲ್ಡ್ ಸ್ಮಿತ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಬಾನ್ಸೂರಿ ವಾದನ, ಉದಯಕುಮಾರ್ ಫುಲಾರಿ ಅವರಿಂದ ತಬಲಾ ಸೋಲೋ, ಶಾಂತಾ ಕುಲಕರ್ಣಿ ಅವರಿಂದ ರಂಗಗೀತೆಗಳ ಗಾಯನ ಹಾಗೂ ಸಮೀರ ಸುಬೇದಾರ ಮತ್ತು ತಂಡದವರಿಂದ ‘ಅವ್ಯಕ್ತ’ ನಾಟಕ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಗೀತಾ ಬಸವಪ್ರಭು ವಹಿಸಿದ್ದರು. ರಾಜೇಶ್ವರಿ ಗಲಗಲಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಪಿಲದೇವ ಚಕ್ರವರ್ತಿ ಕಾರ್ಯಕ್ರಮ ನಿರೂಪಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X