Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪತ್ರಕರ್ತರು ವಸ್ತುನಿಷ್ಠ...

ಕಲಬುರಗಿ | ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು: ಕುಲಪತಿ ಪ್ರೊ.ಬಾಬಣ್ಣ ಹೂವಿನಬಾವಿ

ವಾರ್ತಾಭಾರತಿವಾರ್ತಾಭಾರತಿ9 July 2025 8:52 PM IST
share
ಕಲಬುರಗಿ | ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು: ಕುಲಪತಿ ಪ್ರೊ.ಬಾಬಣ್ಣ ಹೂವಿನಬಾವಿ

ಕಲಬುರಗಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರತರಾದ ಪತ್ರಕರ್ತರು ಮೇಲೆ ಹೆಚ್ಚು ಜವಾಬ್ದಾರಿಯಿದೆ. ಸಮಾಜದ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಸಂದರ್ಭದಲ್ಲಿ ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮಹತ್ವದ ಕೆಲಸವನ್ನು ಪತ್ರಿಕಾರಂಗ ನಿರ್ವಹಿಸುತ್ತಿರುವ ಕಾರಣದಿಂದ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯಲಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಾಬಣ್ಣ ಹೂವಿನಬಾವಿ ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಸಂಶೋಧನಾ ವಿಭಾಗದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಹನ ಮೂಲಾಂಶಗಳು ಮತ್ತು ಸುದ್ದಿಶೈಲಿಯ ಸೂತ್ರದನ್ವಯ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಸಮಾಜದ ಸಮಸ್ಯೆಗಳನ್ನು ಗುರುತಿಸಿ ನಿವಾರಿಸುವ ದೂರದೃಷ್ಟಿ ಚಿಂತನೆ ಮತ್ತು ಘಟನೆಯ ಸತ್ಯಾಸತ್ಯೆಯ ಮೇಲೆ ಬೆಳಕು ಚೆಲ್ಲಬೇಕು ಎಂದ ಅವರು, ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ವೃತ್ತಿನಿರತ ಪತ್ರಕರ್ತರಿಗೆ ಶುಭಾಶಯಗಳನ್ನು ತಿಳಿಸಿದರು.

ಪ್ರಭಾರ ಕುಲಸಚಿವ ಪ್ರೊ. ಚಂದ್ರಕಾಂತ ಎಂ.ಯಾತನೂರ್, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಾಗೂ ಎಸ್.ಎಸ್.ಡಿಜಿಟಲ್ ಕೇಬಲ್ ಟಿವಿ ಮುಖ್ಯಸ್ಥ ಭವಾನಿಸಿಂಗ್, ಮೌಲ್ಯಮಾಪನ ಕುಲಸಚಿವ ಡಾ.ಎನ್. ಜಿ. ಕಣ್ಣೂರು, ವಿತ್ತಾಧಿಕಾರಿ ಜಯಾಂಬಿಕ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜನಾಧಿಕಾರಿ ಡಾ.ಸುರೇಶ್ ಜಂಗೆ, ಡಾ.ಅಶೋಕ ಶರಣಪ್ಪಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಭಾಗದ ಅತಿಥಿ ಉಪನ್ಯಾಸಕರಾದ ಡಾ.ಕೆ.ಎಂ.ಕುಮಾರಸ್ವಾಮಿ, ಡಾ.ರಾಜಕುಮಾರ ದಣ್ಣೂರು, ಡಾ.ವೆಂಕಟೇಶ್ ನರಸಪ್ಪ, ಡಾ.ತೀರ್ಥಕುಮಾರ ಡಾ.ಸಾಯಿಬಣ್ಣಾ ಗುಡುಬಾ, ಡಾ.ಸರದಾರ ರಾಯಪ್ಪ, ಬಹುಮಾಧ್ಯಮ ಕೇಂದ್ರದ ಸಿಬ್ಬಂದಿ ಶರಣು ನಾವಿ, ಸಿದ್ದಾರ್ಥ ದೊಡ್ಡಮನಿ, ಶಿಕ್ಷಕೇತರ ಸಿಬ್ಬಂದಿ ಅಯ್ಯಣ್ಣ ಬಡಿಗೇರ್ ಸೇರಿದಂತೆ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರಾಮಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X