Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆ.8ರಿಂದ ಕಹ್ಕಶಾನ್...

Kalaburagi | ಆ.8ರಿಂದ ಕಹ್ಕಶಾನ್ ನಾಜ್ನೀನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ7 Aug 2026 5:49 PM IST
share
Kalaburagi | ಆ.8ರಿಂದ ಕಹ್ಕಶಾನ್ ನಾಜ್ನೀನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಕಲಬುರಗಿ, ಆ.7: ಚಿತ್ರಕಲಾವಿದೆ ಕಹ್ಕಶಾನ್ ನಾಜ್ನೀನ್ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವು ಆಗಸ್ಟ್‌ 8 ಮತ್ತು 9ರಂದು ನಗರದ ಕನ್ನಡ ಭವನದ ಕಲಾ ಸೌಧ ಕಲಾ ಗ್ಯಾಲರಿಯಲ್ಲಿ ನಡೆಯಲಿದೆ.

ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆರ್ಥಿಕ ಸಹಾಯದೊಂದಿಗೆ ಆಯೋಜಿಸಿರುವ ಪ್ರದರ್ಶನವನ್ನು ಆಗಸ್ಟ್‌ 8ರಂದು ಸಂಜೆ 4 ಗಂಟೆಗೆ ಹಿರಿಯ ಚಿತ್ರಕಲಾವಿದ ಬಸವರಾಜ ಆರ್.ಉಪ್ಪಿನ್ ಉದ್ಘಾಟಿಸಲಿದ್ದಾರೆ.

ಪ್ರದರ್ಶನದಲ್ಲಿ ಮಹಿಳಾ ಬದುಕಿನ ವಿವಿಧ ಆಯಾಮಗಳು, ಸಾಮಾಜಿಕ ಸಮಸ್ಯೆಗಳು ಹಾಗೂ ಕ್ಯಾಲಿಗ್ರಫಿ (ಅಕ್ಷರಕಲೆ) ಆಧಾರಿತ ಕಹ್ಕಶಾನ್ ನಾಜ್ನೀನ್ ಅವರ ವಿಶಿಷ್ಟ ಚಿತ್ರಕೃತಿಗಳು ಪ್ರದರ್ಶನಗೊಳ್ಳಲಿವೆ. ಸಮಕಾಲೀನ ಚಿಂತನೆ ಮತ್ತು ಸೃಜನಶೀಲ ಅಭಿವ್ಯಕ್ತಿಯನ್ನು ಕಲಾಪ್ರಿಯರಿಗೆ ಪರಿಚಯಿಸುವ ಉದ್ದೇಶದಿಂದ ಈ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಕಾಲ ನಡೆಯಲಿರುವ ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದ್ದು, ಕಲಾಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಚಿತ್ರಕಲೆಯ ವೈವಿಧ್ಯಮಯ ಸೊಬಗನ್ನು ಆಸ್ವಾದಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X