Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೈಯದ್ ಅಕ್ಬರ್ ಹುಸೈನಿ...

Kalaburagi | ಸೈಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ‘ಕಲರವ-2026’ ಕಾರ್ಯಕ್ರಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ23 Nov 2026 7:38 PM IST
share
Kalaburagi | ಸೈಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ‘ಕಲರವ-2026’ ಕಾರ್ಯಕ್ರಮ

ಕಲಬುರಗಿ : ನಗರದ ಸೈಯದ್ ಅಕ್ಬರ್ ಹುಸೈನಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಲರವ-2026’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಚಾರ್ಯ ಡಾ. ಫಿರೋಜ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಡಾ. ಉಮರ್ ಫಾರೂಕ್ ಮೀರನಾಯಕ ಅವರು ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಕನ್ನಡ ಶಾಲು ಹೊದಿಸಿ ಸ್ವಾಗತಿಸಿದರು.

ನಂತರ ಮಾತನಾಡಿದ ಡಾ. ಉಮರ್ ಫಾರೂಕ್ ಮೀರನಾಯಕ ಅವರು, ಕರ್ನಾಟಕ ಏಕೀಕರಣ ಚಳವಳಿಯ ಇತಿಹಾಸವನ್ನು ಸ್ಮರಿಸಿದರು. ಕನ್ನಡ ಭಾಷೆ, ಸಾಹಿತ್ಯ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಮುಸ್ಲಿಂ ಸಮುದಾಯ ನೀಡಿರುವ ಮಹತ್ವದ ಕೊಡುಗೆಗಳನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ. ಫಿರೋಜ್ ಅವರು, ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಇದೇ ವೇಳೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ರಾಜಾ ಸಾಬ್ ಅವರ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಡಾ. ಉಮರ್ ಫಾರೂಕ್ ಮೀರನಾಯಕ ಅವರ ನಿರ್ದೇಶನದಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ‘ಕನ್ನಡ ಬಳಸಿ, ಕನ್ನಡ ಉಳಿಸಿ’ ಎಂಬ ಸಂದೇಶ ಸಾರುವ ನಾಟಕವನ್ನು ಪ್ರದರ್ಶಿಸಿ ಗಮನ ಸೆಳೆದರು.

ಕಾಲೇಜಿನ ಎನ್‌ಎಸ್‌ಎಸ್ ತಂಡ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಎನ್‌ಎಸ್‌ಎಸ್ ತಂಡದ ಉಪನ್ಯಾಸಕ ನಾಗರಾಜ ಹಿರೇಗೌಡರ್ ಸೇರಿದಂತೆ ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags

KalaburagiKalaravaCollege
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X