ಕಲಬುರಗಿ | ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ʼಕರ್ನಾಟಕ ರಾಜ್ಯೋತ್ಸವ ದಿನಾಚರಣೆʼ

ಕಲಬುರಗಿ: ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಶನಿವಾರ ಧ್ವಜಾರೋಹಣ ನೆರವೇರಿಸಿದರು.
ಭುವನೇಶ್ವರಿ ದೇವಿ ಫೋಟೋ ಪೂಜೆ ಬಳಿಕ ಧ್ವಜಾರೋಹಣ ನೆರವೇರಿಸಿ, ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಡಿ.ಎಸ್.ಲಕ್ಷ್ಮಣ ಶೃಂಗೇರಿ, ಜಗದೇವಪ್ಪ, ಶರಣಯ್ಯ ಮಠಪತಿ, ವಿಕಾಸ ಸಜ್ಜನ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story





