Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕರ್ನಾಟಕ ರಾಜ್ಯ ಅಂಡರ್-19...

ಕಲಬುರಗಿ | ಕರ್ನಾಟಕ ರಾಜ್ಯ ಅಂಡರ್-19 ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್‌

ವಾರ್ತಾಭಾರತಿವಾರ್ತಾಭಾರತಿ21 Jun 2026 11:02 PM IST
share
ಕಲಬುರಗಿ | ಕರ್ನಾಟಕ ರಾಜ್ಯ ಅಂಡರ್-19 ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್‌

ಕಲಬುರಗಿ: ಕರ್ನಾಟಕ ರಾಜ್ಯ ಚೆಸ್ ಅಸೋಶಿಯೇಶನ್, ಗುಲ್ಬರ್ಗಾ ಜಿಲ್ಲಾ ಚೆಸ್ ಅಸೋಶಿಯೇಶನ್ ಹಾಗೂ ಪ್ರಮೋದ್ ಚೆಸ್ ಅಕಾಡೆಮಿ ಇದರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕೋರ್ಟ್ ರಸ್ತೆಯ ಎಸ್‌ಆರ್‌ಎನ್ ಮೆಹ್ತಾ ಶಾಲೆಯ ಆವರಣದಲ್ಲಿ ಕರ್ನಾಟಕ ರಾಜ್ಯ ಅಂಡರ್-19 ಓಪನ್ ಹಾಗೂ ಗರ್ಲ್ಸ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್–2026 ಟೂರ್ನಿ ಯಶಸ್ವಿಯಾಗಿ ನಡೆಯಿತು.

ಮೂರು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ರಾಜ್ಯಮಟ್ಟದ ಚೆಸ್ ಟೂರ್ನಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು 200 ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಒಟ್ಟು 9 ಸುತ್ತುಗಳ ಪಂದ್ಯಗಳು ನಡೆದಿದ್ದು, ಅಂಡರ್-19 ಓಪನ್ ಮತ್ತು ಬಾಲಕಿಯರ ವಿಭಾಗಗಳಲ್ಲಿ ಆಟಗಾರರು ತೀವ್ರ ಪೈಪೋಟಿ ನಡೆಸಿದರು.

ಕಾರ್ಯಕ್ರಮಕ್ಕೆ ಖ್ಯಾತ ಗ್ರ್ಯಾಂಡ್‌ಮಾಸ್ಟರ್ ಡಿ.ವಿ ಪ್ರಸಾದ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಪರ್ಧಾರ್ಥಿಗಳಿಗೆ ಶುಭ ಹಾರೈಸಿದರು. ಯುವ ಪ್ರತಿಭೆಗಳನ್ನು ಉತ್ತೇಜಿಸುವ ಇಂತಹ ಸ್ಪರ್ಧೆಗಳು ರಾಜ್ಯದಲ್ಲಿ ಚೆಸ್ ಕ್ರೀಡೆಯ ಬೆಳವಣಿಗೆಗೆ ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಟೂರ್ನಿಯ ಸ್ಪರ್ಧೆಗಳನ್ನು ಅಂತರರಾಷ್ಟ್ರೀಯ ಆರ್ಬಿಟ್ರಾರ್ ಪ್ರಮೋದ್ ರಾಜ್ ಮೋರೆ, ಎಸ್‌ಎನ್‌ಎ ಜ್ಞಾನದೀಪ್ ಎಂ., ಅಂತರರಾಷ್ಟ್ರೀಯ ಆರ್ಬಿಟ್ರಾರ್ ಪ್ರಾಣೇಶ್ ಯಾದವ್ ಹಾಗೂ ಉಪ ಆರ್ಬಿಟ್ರಾರ್ ಓಂಕಾರ್ ದಂಡೋತಿ ಅವರು ನಿರ್ವಹಿಸಿದರು.


Tags

KalaburagiKarnataka StateChess Championship
share
ವಾರ್ತಾಭಾರತಿ
ವಾರ್ತಾಭಾರತಿ
Next Story
X