Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಕೆಸಿಸಿಐ ವಜ್ರ...

Kalaburagi | ಕೆಕೆಸಿಸಿಐ ವಜ್ರ ಮಹೋತ್ಸವ: ಜಿಲ್ಲಾಧಿಕಾರಿಯಿಂದ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ27 Nov 2026 8:22 PM IST
share
Kalaburagi | ಕೆಕೆಸಿಸಿಐ ವಜ್ರ ಮಹೋತ್ಸವ: ಜಿಲ್ಲಾಧಿಕಾರಿಯಿಂದ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

ಕಲಬುರಗಿ : ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಕೆಕೆಸಿಸಿಐ) ವಜ್ರ ಮಹೋತ್ಸವ ಕಾರ್ಯಕ್ರಮ ನವೆಂಬರ್ 28ರಿಂದ 30ರವರೆಗೆ ನಗರದ ಸೇಡಂ ರಸ್ತೆಯ ಎಂ.ಆರ್.ಎಂ.ಸಿ. ಸ್ಯಾಕ್ ಆವರಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಶುಕ್ರವಾರ ಅಧಿಕಾರಿಗಳೊಂದಿಗೆ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ನವೆಂಬರ್ 28ರಂದು ಬೆಳಗ್ಗೆ 10.30ಕ್ಕೆ ಮೈಸೂರಿನ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಈ ಭಾಗದ ಅನೇಕ ಸಚಿವರು, ಶಾಸಕರು, ಇತರೆ ಚುನಾಯಿತ ಪ್ರತಿನಿಧಿಗಳು ಹಾಗೂ ಉದ್ಯಮಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆಯೋಜಕರೊಂದಿಗೆ ಪೂರ್ವಸಿದ್ಧತೆಗಳ ಕುರಿತು ಚರ್ಚಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೂರು ದಿನಗಳ ಕಾರ್ಯಕ್ರಮದಲ್ಲಿ ಇಂಡಸ್ಟ್ರಿ ಎಕ್ಸ್‌ಪೋ, ತಾಂತ್ರಿಕ ಗೋಷ್ಠಿಗಳು, ಉದ್ಯೋಗ ಮೇಳ, ವಾಣಿಜ್ಯೋದ್ಯಮಿ ರತ್ನ ಪ್ರಶಸ್ತಿ ಪ್ರದಾನ ಹಾಗೂ ರಾಜ್ಯಮಟ್ಟದ ಚೇಂಬರ್ ಆಫ್ ಕಾಮರ್ಸ್ ಸಮಾವೇಶ ನಡೆಯಲಿದೆ. ನವೆಂಬರ್ 30ರಂದು ಸಂಜೆ 7 ಗಂಟೆಗೆ ಖ್ಯಾತ ಹಿನ್ನೆಲೆ ಗಾಯಕಿ ಅನನ್ಯ ಭಟ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮವೂ ಆಯೋಜಿಸಲಾಗಿದೆ.

ಪರಿಶೀಲನೆ ವೇಳೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್, ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪ ಹಾಗೂ ಇತರ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags

KalaburagiKKCCI Diamond Jubilee
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X