Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಾ.ಬಿ.ಆರ್.ಅಂಬೇಡ್ಕರ್...

Kalaburagi | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಎ.10ರಿಂದ ಅರಿವು ಉತ್ಸವ: ಹನುಮಂತ ಇಟಗಿ

ವಾರ್ತಾಭಾರತಿವಾರ್ತಾಭಾರತಿ1 April 2026 7:55 PM IST
share
Kalaburagi | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಎ.10ರಿಂದ ಅರಿವು ಉತ್ಸವ: ಹನುಮಂತ ಇಟಗಿ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ನಗರದ ಹೀರಾಪುರ ಕ್ರಾಸ್ ಸಮೀಪ ಎ.10ರಿಂದ ಆರು ದಿನಗಳ ಕಾಲ “ಅಂಬೇಡ್ಕರ್ ಅರಿವು ಉತ್ಸವ”ವನ್ನು ಆಯೋಜಿಸಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿಯ ಜಿಲ್ಲಾಧ್ಯಕ್ಷ ಹನುಮಂತ ಇಟಗಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅವಧಿಯಲ್ಲಿ ಪ್ರತಿದಿನವೂ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ನಾಟಕ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಅಭಿನಂದನಾ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇದೇ ವೇಳೆ ಏಪ್ರಿಲ್ 6ರಂದು ಡಾ. ಬಿ.ಆರ್. ಅಂಬೇಡ್ಕರ್, ಭಾರತದ ಸಂವಿಧಾನ ಹಾಗೂ ಜ್ಯೋತಿರಾವ್ ಫುಲೆ ಅವರ ಕುರಿತು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಭಾಷಣ ಸ್ಪರ್ಧೆಗಳು ನಡೆಯಲಿವೆ.

ಅದೇ ರೀತಿ ಏಪ್ರಿಲ್ 12ರಂದು 135ಕ್ಕೂ ಹೆಚ್ಚು ಜನರಿಂದ ನೇತ್ರದಾನ ಕಾರ್ಯಕ್ರಮವೂ ನಡೆಯಲಿದೆ. ಜ್ಞಾನ ಪ್ರಕಾಶ್ ಸ್ವಾಮೀಜಿ, ಹ.ರಾ ಮಹೇಶ್, ಆರ್.ಡಿ. ಮಲ್ಲಯ್ಯ, ಕೋಟಿ ರಾಮಯ್ಯ, ಕವಿತಾ ರೆಡ್ಡಿ, ಅಪ್ಪಗೆರೆ ಸೋಮಶೇಖರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅರವಿಂದ ಕಮಲಾಪುರ, ಡಾ.ಅನಿಲ್ ಟೆಂಗಳಿ, ಅಲ್ಲಮಪ್ರಭು ನಿಂಬರ್ಗಾ, ಸಲೀಮ್ ಶೇಖ್, ಮಹೇಶ್ ತೆಲ್ಲೂರು, ದಶರಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

KalaburagiKnowledgeDr.B.R.Ambedkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X