Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೃಷಿ ಉದ್ಯಮಕ್ಕೆ...

ಕಲಬುರಗಿ | ಕೃಷಿ ಉದ್ಯಮಕ್ಕೆ ಉತ್ತೇಜನಕ್ಕಾಗಿ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Nov 2026 12:17 PM IST
share
ಕಲಬುರಗಿ | ಕೃಷಿ ಉದ್ಯಮಕ್ಕೆ ಉತ್ತೇಜನಕ್ಕಾಗಿ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

ಕಲಬುರಗಿ, ನ.14: ಕೃಷಿ ಕ್ಷೇತ್ರದಲ್ಲಿ ನವೋದ್ಯಮ, ಉದ್ಯಮಶೀಲತೆ ಹಾಗೂ ಮೌಲ್ಯವರ್ಧಿತ ಸೇವೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಗರದ ಗಾಝಿಪುರ ಚಕ್ಕರ್ ಕಟ್ಟಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ನ ನೂತನ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದ ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS)ಯ LEAP ಯೋಜನೆಯಡಿ ಆರ್ಥಿಕ ಸಹಕಾರದೊಂದಿಗೆ ಕೃಷಿಕಲ್ಪ ಫೌಂಡೇಶನ್ ಈ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಕ್ಯುಬೇಷನ್ ಕೇಂದ್ರವನ್ನು ನಿರ್ವಹಿಸುತ್ತಿದೆ.

ಕೃಷಿ ಆಧಾರಿತ ಉದ್ಯಮಗಳಿಗೆ ಮಾರ್ಗದರ್ಶನ, ನವೀನ ಆಲೋಚನೆಗಳಿಗೆ ಪ್ರೋತ್ಸಾಹ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯವಾದ ಸೇವೆಗಳನ್ನು ಒದಗಿಸುವುದು ಕೇಂದ್ರದ ಪ್ರಮುಖ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಝ್ ಫಾತಿಮಾ, ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್ ಮಹ್ಮೂದ್ ಚಿಸ್ತಿ ಸಾಹೇಬ್, ಐಜಿಪಿ ಶಾಂತನು ಸಿನ್ಹಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ. ಶರಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಶಾಲೂ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಪಿ.ಶ್ರವಣಕುಮಾರ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮತ್ತಿತರರು ಉಪಸ್ಥಿತರಿದ್ದರು.

ಯುಕೆ ಆಂಡ್ ಕಂಪೆನಿಯ ಸಂಸ್ಥಾಪಕ ಡಾ.ಕೆ.ಉಲ್ಲಾಸ ಕಾಮತ್, ಕೃಷಿಕಲ್ಪ ಎಸೆಲ್ ಅಧ್ಯಕ್ಷ ಹಾಗೂ ಸಂಸ್ಥಾಪಕ ಪಾಲುದಾರ ಡಾ.ಪ್ರಶಾಂತ ಪ್ರಕಾಶ, ಸತ್ವ ಕನ್ಸಲ್ಟಿಂಗ್ ಸಿಇಒ ಶ್ರೀಕೃಷ್ಣ ಶ್ರೀಧರ ಹಾಗೂ ಕೃಷಿಕಲ್ಪ ಸಿಇಒ ಸಿ.ಎಂ. ಪಾಟೀಲ ಭಾಗವಹಿಸಿದ್ದರು.




Tags

KalaburagiKrishikalpa Centre of Excellence
share
ವಾರ್ತಾಭಾರತಿ
ವಾರ್ತಾಭಾರತಿ
Next Story
X