Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಎಸ್‍ಆರ್‌ಟಿಸಿ ನೌಕರರ...

Kalaburagi | ಕೆಎಸ್‍ಆರ್‌ಟಿಸಿ ನೌಕರರ ಮುಷ್ಕರ ಸಿದ್ದತಾ ಸಮಾವೇಶಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 May 2026 6:21 PM IST
share
Kalaburagi | ಕೆಎಸ್‍ಆರ್‌ಟಿಸಿ ನೌಕರರ ಮುಷ್ಕರ ಸಿದ್ದತಾ ಸಮಾವೇಶಕ್ಕೆ ಚಾಲನೆ
ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಳ್ಳಲಿ : ಬಿ.ಜಯದೇವರಾಜೇ ಅರಸ್

ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ನಗರದ ಕೋಠಾರಿ ಭವನದಲ್ಲಿ ಮಂಗಳವಾರ ನಡೆದ ಮುಷ್ಕರ ಸಿದ್ದತಾ ಸಮಾವೇಶದಲ್ಲಿ ನೌಕರರ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಸರ್ಕಾರವನ್ನು ಮುಖಂಡರು ಒತ್ತಾಯಿಸಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಜಯದೇವರಾಜೇ ಅರಸ್, “ರಾಜ್ಯ ರಸ್ತೆ ಸಾರಿಗೆ ನೌಕರರು ಹಲವು ವರ್ಷಗಳಿಂದ ವೇತನ ಪರಿಷ್ಕರಣೆ, ಹುದ್ದೆ ಭರ್ತಿ, ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ” ಎಂದು ಹೇಳಿದರು.

ನೌಕರರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಹಿಡಿಯದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಎಸ್‌ಆರ್‌ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಷನ್ (ಎಐಟಿಯುಸಿ) ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿ.ಎ ಮಾತನಾಡಿ, ಕೋವಿಡ್ ಅವಧಿಯಲ್ಲೂ ಸಾರಿಗೆ ನೌಕರರು ಜೀವದ ಹಂಗು ತೊರೆದು ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ. ಇಂತಹ ನೌಕರರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ (ಸಿಐಟಿಯು) ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಮಂಜುನಾಥ ಮಾತನಾಡಿ, ಸಾರಿಗೆ ನೌಕರರ ಏಕತೆ ಇಂದಿನ ಅಗತ್ಯವಾಗಿದ್ದು, ಸರ್ಕಾರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯಮಟ್ಟದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ ಪ್ರಧಾನ ಕಾರ್ಯದರ್ಶಿ ಎನ್. ನಾರಾಯಣ ಸ್ವಾಮಿ ಮಾತನಾಡಿ, ನೌಕರರ ವೇತನ, ಭದ್ರತೆ ಹಾಗೂ ಸೇವಾ ಸೌಲಭ್ಯಗಳ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಜಗದೀಶ್ ಎಚ್. ಮಾತನಾಡಿ, ನೌಕರರ ಹೋರಾಟವು ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ಸಾರಿಗೆ ವ್ಯವಸ್ಥೆ ಮತ್ತು ನೌಕರರ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದರು.

ಅಧ್ಯಕ್ಷೀಯ ಭಾಷಣ ಮಾಡಿದ ಚಂದ್ರಕಾಂತ ಗದ್ದಗಿ, ಸಾರಿಗೆ ನೌಕರರ ಹಕ್ಕುಗಳ ರಕ್ಷಣೆಗೆ ಎಲ್ಲ ಸಂಘಟನೆಗಳು ಒಂದಾಗಿ ಹೋರಾಟ ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು, ಸರ್ಕಾರ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಕಾಂ. ಎಚ್.ಡಿ.ರೇವಪ್ಪ, ಸಂಗಮನಾಥ ರಬಶೆಟ್ಟಿ, ಕಾಂ.ಸಿದ್ದಪ್ಪ ಪಾಲ್ಕಿ, ರಾಮು, ಭೀಮರಾವ್ ಯರಗೋಳ ಹಾಗೂ ಬಸವರಾಜ ಕಣ್ಣಿ ಅಧ್ಯಕ್ಷ ಮಂಡಳಿಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಾಮಚಂದ್ರ ಹೈಯ್ಯಾಳಕರ್, ಗಣಪತಿ ಗೋಳಾ, ಖಾಜಪ್ಪ ಕೋರಳ್ಳಿ ಹಾಗೂ ಸೂರ್ಯಕಾಂತ ಟೈಗರ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಸಂಘಟನಾ ಕಾರ್ಯದರ್ಶಿ ಕಾಂ. ನಾಗೀಂದ್ರಪ್ಪ ಚವ್ಹಾಣ ಸ್ವಾಗತಿಸಿದರು. ವಿಠಲ್ ಭೀಮನ್ ಕಾರ್ಯಕ್ರಮ ನಿರೂಪಿಸಿದರು. ಎಸ್.ಬಿ. ಡಲ್ಲು ವಂದನಾರ್ಪಣೆ ಸಲ್ಲಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X