Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿವಿಧ ಕ್ಷೇತ್ರಗಳ...

Kalaburagi | ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕುಶಾಗ್ರಮತಿ ಖರ್ಗೆ’ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ21 July 2026 7:52 PM IST
share
Kalaburagi | ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕುಶಾಗ್ರಮತಿ ಖರ್ಗೆ’ ಪ್ರಶಸ್ತಿ ಪ್ರದಾನ
ಡಾ.ಮಲ್ಲಿಕಾರ್ಜುನ ಖರ್ಗೆ ಜನ್ಮದಿನ ಅಂಗವಾಗಿ ಸಾಧಕರಿಗೆ ಗೌರವ

ಕಲಬುರಗಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 85ನೇ ಜನ್ಮದಿನದ ಅಂಗವಾಗಿ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ನಗರದ ಸೂಪರ್ ಮಾರ್ಕೆಟ್‌ನ ಕೆಕೆಸಿಸಿಐಯ ಶ್ರೀನಿವಾಸರಾವ ರಥೋಜಿ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕುಶಾಗ್ರಮತಿ ಖರ್ಗೆ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೆ ಪೂಜ್ಯ ಹವಾ ಮಲ್ಲಿನಾಥ ಮಹಾರಾಜರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಬಸವರಾಜ ದೇಶಮುಖ, ಶರಣಬಸಪ್ಪ ಪಪ್ಪಾ, ರಾಜು ದೇಶಮುಖ, ಲಕ್ಷ್ಮೀನಾರಾಯಣ ಮನೋಕರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದ ಅಧ್ಯಕ್ಷ ಶಾಂತರೆಡ್ಡಿ ಪೇಠಶೀರೂರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರನ್ನು ‘ಕುಶಾಗ್ರಮತಿ ಖರ್ಗೆ’ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ, ಶಿಕ್ಷಣ, ವೈದ್ಯಕೀಯ, ಕಲೆ, ಸಾಹಿತ್ಯ, ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಉಮಾಕಾಂತ ನಿಗ್ಗುಡಗಿ, ಡಾ. ಶಿವಪುತ್ರಪ್ಪ ಹರವಾಳ, ಪ್ರಭಾಕರ ಜೋಶಿ, ರಾಘವೇಂದ್ರ ಮೈಲಾಪುರ, ಲಕ್ಷ್ಮಣ ದಸ್ತಿ, ನಜೀರ್ ಮಿಯಾನ್ ಹಟ್ಟಿ, ಡಾ. ಲಕ್ಷ್ಮೀ ಪಾಟೀಲ ಮಾಕಾ, ವೈಷ್ಣವಿ ಎಸ್. ಅಹಂಕಾರಿ, ಸರೇಖಾ ಹೊನಗುಂಟಾ, ಸೋಮಶೇಖರ ಬಣಗಾರ ಸೊನ್ನ, ದಯಾನಂದ ಮನೋಕರ್ ಹಾಗೂ ಶಿವು ಹಳ್ಳಿಖೇಡ ಅವರಿಗೆ 'ಕುಶಾಗ್ರಮತಿ ಖರ್ಗೆ' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X