Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗುಲ್ಬರ್ಗಾ ವಿವಿ ಬಳಿ...

Kalaburagi | ಗುಲ್ಬರ್ಗಾ ವಿವಿ ಬಳಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮೀನು ಮಂಜೂರು: ಸಿಂಡಿಕೇಟ್ ಸದಸ್ಯರಿಗೆ ಸತ್ಕಾರ

ವಾರ್ತಾಭಾರತಿವಾರ್ತಾಭಾರತಿ20 May 2026 11:00 PM IST
share
Kalaburagi | ಗುಲ್ಬರ್ಗಾ ವಿವಿ ಬಳಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮೀನು ಮಂಜೂರು: ಸಿಂಡಿಕೇಟ್ ಸದಸ್ಯರಿಗೆ ಸತ್ಕಾರ

ಕಲಬುರಗಿ: ಸೇಡಂ ಮಾರ್ಗವಾಗಿ ಸಂಚರಿಸುವ ಬಸ್ಸುಗಳ ಸುಗಮ ಸಂಚಾರಕ್ಕಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಬಳಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ 2 ಎಕರೆ ಜಮೀನು ಕೆಕೆಆರ್‌ಟಿಸಿ ಸಂಸ್ಥೆಗೆ ಮಂಜೂರು ಮಾಡಿದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ನಿರ್ಧಾರಕ್ಕೆ ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ ಸಂತಸ ವ್ಯಕ್ತಪಡಿಸಿದರು.

ಬುಧವಾರ ಸಿಂಡಿಕೇಟ್ ಸದಸ್ಯರನ್ನು ಸತ್ಕರಿಸಿ ಅಭಿನಂದಿಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಸ್ತಾವನೆಗೆ ಸಾರ್ವಜನಿಕ ಹಿತಾಸಕ್ತಿ ಹಾಗೂ ಜನಸೇವೆಯ ದೃಷ್ಟಿಯಿಂದ ಜಮೀನು ಮಂಜೂರು ಮಾಡಿರುವುದು ಮಹತ್ವದ ನಿರ್ಧಾರವಾಗಿದೆ ಎಂದು ಹೇಳಿದರು.

ಈ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣದಿಂದ ಕಲಬುರಗಿ ನಗರದ ಸಾರಿಗೆ ವ್ಯವಸ್ಥೆಗೆ ಹೊಸ ದಿಕ್ಕು ದೊರೆಯಲಿದ್ದು, ವಿದ್ಯಾರ್ಥಿಗಳು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜಮೀನು ಮಂಜೂರಾತಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎಂ.ಸಿ. ಸುಧಾಕರ್, ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹಾಗೂ ಕನೀಜ್ ಫಾತಿಮಾ ಅವರ ಸಹಕಾರವನ್ನು ಇದೇ ಸಂದರ್ಭದಲ್ಲಿ ಕೊಂಡಾಡಿದರು.

ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣಗೊಂಡ ಬಳಿಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಮತ್ತಷ್ಟು ಅನುಕೂಲ ಕಲ್ಪಿಸುವ ಜೊತೆಗೆ ವಿಶ್ವವಿದ್ಯಾಲಯಕ್ಕೆ ಪ್ರತ್ಯೇಕ ಬಸ್ ಸೇವೆ ಒದಗಿಸಲಾಗುವುದು ಎಂದು ಅರುಣಕುಮಾರ ಪಾಟೀಲ ಭರವಸೆ ನೀಡಿದರು.

ಸಿಂಡಿಕೇಟ್ ಸದಸ್ಯರು ನೀಡಿದ ಪ್ರಮುಖ ಸಲಹೆಗಳನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಹಾಗೂ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ರಿಜಿಸ್ಟ್ರಾರ್ ರಮೇಶ್ ಲಂಡನ್ಕರ್, ಮೌಲ್ಯಾಮಾಪನ ವಿಭಾಗದ ಕುಲಸಚಿವ ನಿಂಗಪ್ಪ ಕಣ್ಣೂರ್, ವಿತ್ತಾಧಿಕಾರಿ ಜಯಾಂಬಿಕಾ, ಸಿಂಡಿಕೇಟ್ ಸದಸ್ಯರುಗಳಾದ ಉದಯ್ ಕಾಂತ್ ಪಾಟೀಲ, ಪೀರ್ ಜಾದ್ ಫಹಿಮುದ್ದೀನ್, ಮಲ್ಲಣ್ಣ ಎಸ್. ಮಡಿವಾಳ, ರಾಘವೇಂದ್ರ ಎಂ. ಭೈರಪ್ಪ, ಸಿದ್ದಪ್ಪ ಸುಳ್ಳದ ಉಪಸ್ಥಿತರಿದ್ದರು.

Tags

Gulbarga universityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X