Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಮೀನು ವಿವಾದ ; ದಲಿತ...

Kalaburagi | ಜಮೀನು ವಿವಾದ ; ದಲಿತ ಕುಟುಂಬದ ಮೇಲೆ ಜಾತಿ ನಿಂದನೆ ಆರೋಪ; 12 ಮಂದಿಯ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ5 Aug 2026 9:10 PM IST
share
Kalaburagi | ಜಮೀನು ವಿವಾದ ; ದಲಿತ ಕುಟುಂಬದ ಮೇಲೆ ಜಾತಿ ನಿಂದನೆ ಆರೋಪ; 12 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಲಬುರಗಿ : ಕಮಲಾಪುರ ತಾಲೂಕಿನ ಕಟ್ಟೊಳ್ಳಿ ಗ್ರಾಮದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ವಿರುದ್ಧ ಜಾತಿ ನಿಂದನೆ, ಅಕ್ರಮ ಪ್ರವೇಶ, ಹಲ್ಲೆಗೆ ಯತ್ನ ಹಾಗೂ ಜೀವ ಬೆದರಿಕೆ ಆರೋಪದಡಿ 12 ಮಂದಿಯ ವಿರುದ್ಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಾಪುರ ತಾಲೂಕಿನ ಕಟ್ಟೊಳ್ಳಿ ಗ್ರಾಮದ ಪ್ರಕಾಶ್ ಸಿಂಗೆ (48) ನೀಡಿದ ದೂರಿನ ಮೇರೆಗೆ ಅದೇ ಗ್ರಾಮದ ಸಂಗಪ್ಪ ಗುರುಪಾದಪ್ಪ, ನಿಖಿಲ ರೇವಣಸಿದ್ದಪ್ಪ, ಜಗದೇವಪ್ಪ ಗುರುಪಾದಪ್ಪ, ರೇವಣಸಿದ್ದ ಗುರುಪಾದಪ್ಪ, ಅನಿಲ್ ರೇವಣಸಿದ್ದಪ್ಪ, ಚೇತನ್ ಸಂಗಪ್ಪ, ಸರೋಜನಿ ಸಂಗಪ್ಪ, ಲಕ್ಷ್ಮೀ ರೇವಣಸಿದ್ದಪ್ಪ, ಸಿದ್ದಮ್ಮ ಜಗದೇವಪ್ಪ, ಸುನೀಲ್ ಜಗದೇವಪ್ಪ, ಗುಂಡಮ್ಮ ಹಾಗೂ ಸುಲೇಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಮಹಾಗಾಂವ ಗ್ರಾಮದ ವ್ಯಾಪ್ತಿಯ ಸರ್ವೇ ನಂ.94/1ರಲ್ಲಿರುವ ತಮ್ಮ 3 ಎಕರೆ 30 ಗುಂಟೆ ಜಮೀನಿನಲ್ಲಿ ಜುಲೈ 20ರಂದು ತೊಗರಿ ಬಿತ್ತನೆ ಮಾಡಲಾಗಿತ್ತು. ಬಳಿಕ ಮಧ್ಯಾಹ್ನ ಜಮೀನಿಗೆ ತೆರಳಿದಾಗ ಆರೋಪಿಗಳು ಅನುಮತಿಯಿಲ್ಲದೆ ಹೊಲಕ್ಕೆ ಪ್ರವೇಶಿಸಿ ಮತ್ತೊಮ್ಮೆ ಬಿತ್ತನೆ ಮಾಡುತ್ತಿರುವುದನ್ನು ಕಂಡು ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದಲ್ಲದೆ, ಕೆಲ ಮಹಿಳೆಯರು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಟ್ರ್ಯಾಕ್ಟರ್ ಹಾಯಿಸಲು ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು, ಈ ಘಟನೆಗೆ ಸಂಬಂಧಿಸಿದಂತೆ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಜಾತಿ ನಿಂದನಾ ಪ್ರಕರಣವಿರುವುದರಿಂದ ಅದನ್ನು ಡಿಸಿಆರ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಅವರೇ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Tags

Dalit familyLand disputeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X