Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅರ್ಥಪೂರ್ಣವಾಗಿ ರಾಜ್ಯೋತ್ಸವ...

ಕಲಬುರಗಿ | ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಿಸೊಣ : ಮಲ್ಲಣ್ಣ ಯಲಗೋಡ

ವಾರ್ತಾಭಾರತಿವಾರ್ತಾಭಾರತಿ27 Oct 2025 6:38 PM IST
share
ಕಲಬುರಗಿ | ಅರ್ಥಪೂರ್ಣವಾಗಿ ರಾಜ್ಯೋತ್ಸವ ಆಚರಿಸೊಣ : ಮಲ್ಲಣ್ಣ ಯಲಗೋಡ

ಕಲಬುರಗಿ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ತಾಲೂಕಿನಲ್ಲಿ ಆಚರಿಸಲಾಗುವುದು. ಈ ಭಾರಿ ಕನ್ನಡ ಪರ ಸಂಘಟನೆಗಳ ಬೇಡಿಕೆಯಂತೆ ವಿಭಿನ್ನವಾಗಿ ಹಾಗೂ ಅರ್ಥಪೂರ್ಣವಾಗಿ ರಾಜ್ಯೋತ್ಸವವನ್ನು ಆಚರಿಸೊಣ ಎಂದು ತಾಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ ಹೆಳಿದರು.

ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಎಲ್ಲಾ ಕನ್ನಡ ಪರ ಸಂಘಟನೆಗಳ ಮುಖಂಡರು ಸಲಹೆಗಳನ್ನು ನೀಡಿದ್ದು, ಅದರಂತೆ ಈ ಬಾರಿ ವಿಭಿನ್ನವಾಗಿ ಆಚರಿಸಲು ಪ್ರಯತ್ನಿಸುತ್ತೆವೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ತಾಲೂಕಿನ ಎಲ್ಲರೂ ಒಗ್ಗೂಡಿ ಸಂಭ್ರಮ ಸಡಗರದಿಂದ ಆಚರಿಸೊಣ. ಕನ್ನಡದ ಬಗ್ಗೆ ಯುವ ಪಿಳಿಗೆಗೆ ತಿಳಿಸುವುದು ಬಹಳ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಒಂದು ಅರ್ಥಪೂರ್ಣವಾಗಿ ಆಚರಿಸೊಣ ಎಂದರು.

ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಮಾತನಾಡಿ, ಕನ್ನಡ ಪರ ಹೋರಾಟಗಾರರು ಈ ಕಾರ್ಯಕ್ರಮದ ಕೆಂದ್ರಬಿಂದುಗಳಂತೆ. ಅವರ ಸಹಾಯ ಸಹಕಾರ ಈ ಕಾರ್ಯಕ್ರಮಕ್ಕೆ ಅವಶ್ಯವಿದೆ. ತಾಲೂಕಿನ ಎಲ್ಲರೂ ಕೂಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ಶಂಭುಲಿಂಗ ದೇಸಾಯಿ, ರವಿಚಂದ್ರ ರೆಡ್ಡಿ, ಸತಿಷ ಸಾಂಗನ್, ಹುಲಿಕಂಠರಾಯ ಸುಂಬುಡ್, ಉಮೇಶ ಶರ್ಮಾ, ಶೋಭಾ ಸಜ್ಜನ, ಶ್ರೀಮತಿ ಬಸಮ್ಮ, ಸಂತೋಷ, ಭಿಮರಾಯ ನಗನೂರ, ಎಸ್ ಕೆ ಬಿರಾದಾರ, ಭಿಮಾಶಮಕರ ಬಿಲ್ಲಾಡ, ಬಸವರಾಜ ಬಾಗೇವಾಡಿ, ಕಾಶಿನಾತ ಮಂದೆವಾಲ, ಶ್ರೀಹರಿ ಕರಕಳ್ಳಿ, ರವಿ ಕೂಳಗೇರಿ, ಸಿದ್ದು ಕೇರೂರ, ಬಂಗಾರಪ್ಪ ಹಳ್ಳಿ, ಸಿದ್ದಣ್ಣಗೌಡ ಮಾವೂನರ, ಮುನೀರ ಪಾಶ್ ಕಳ್ಳಿ, ಮಾಂತೆಶ ಹಾದಿಮನಿ, ಶಿವಲಿಂಗ ಹಳ್ಳಿ, ರಾಜು ಭಂಟನೂರ, ಯಶವಂತ ಬಡಿಗೇರ ಮಂದೆವಾಲ, ಶರಬು ಕಲ್ಯಾಣಿ, ಸಾಯಬಣ್ಣ ಕಲ್ಯಾಣಕರ್, ದಶರತ, ಶ್ರೀಶೈಲ ಪೂಜಾರಿ, ಗುಂಡಪ್ಪ ಜಡಗಿ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X