Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಯ್ಕೆಯಾದ ಪುಸ್ತಕಗಳ ಪಟ್ಟಿ...

ಕಲಬುರಗಿ | ಆಯ್ಕೆಯಾದ ಪುಸ್ತಕಗಳ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ5 March 2026 7:53 PM IST
share
ಕಲಬುರಗಿ | ಆಯ್ಕೆಯಾದ ಪುಸ್ತಕಗಳ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ : 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳನ್ನು ಇಲಾಖೆಯ ಅಧಿಕೃತ www.dpl.karnataka.gov.in ವೆಬ್‍ಸೈಟ್‍ದಲ್ಲಿ ಈಗಾಗಲೇ ಮಾ.2 ರಂದು ಪ್ರಕಟಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಡಾ. ಪರಮೇಶ್ವರ ಅವರು ತಿಳಿಸಿದ್ದಾರೆ.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರ ಪುಸ್ತಕಗಳಲ್ಲಿ ಶೀರ್ಷಿಕೆ, ಲೇಖಕರ ಹೆಸರು, ಪ್ರಕಾಶಕರ ಹೆಸರು, ಮುಖ ಬೆಲೆ ಮತ್ತು ನಿಗದಿತ ಬೆಲೆಯಲ್ಲಿ ಹೆಚ್ಚು ಅಥವಾ ಕಡಿಮೆಯಾಗಿದ್ದಲ್ಲಿ ಪುಸ್ತಕದ ಅಳತೆ, ಪುಟ ಸಂಖ್ಯೆ ಹಾಗೂ ಇತರೆ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ಅಧಿಕೃತ ಮಾಹಿತಿ/ದಾಖಲಾತಿಗಳೊಂದಿಗೆ 2026ರ ಮಾ.16ರ ಸಂಜೆ 5.30 ಗಂಟೆಯೊಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಲಿಖಿತವಾಗಿ ಮನವಿ (ಆಕ್ಷೇಪಣೆಗಳನ್ನು) ಸಲ್ಲಿಸಬೇಕು.

ನಿಗದಿತ ಅವಧಿ ನಂತರ ಬರುವ ಮನವಿ (ಆಕ್ಷೇಪಣೆ) ಗಳನ್ನು ಪರಿಗಣಿಸಲಾಗುವುದಿಲ್ಲ. ತದನಂತರ ಏಕಪಕ್ಷೀಯವಾಗಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X