Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಮ ಸಮಾಜ ಕಟ್ಟಲು ಸಾಹಿತ್ಯ...

ಕಲಬುರಗಿ | ಸಮ ಸಮಾಜ ಕಟ್ಟಲು ಸಾಹಿತ್ಯ ಪ್ರಮುಖ ಪಾತ್ರ ನಿರ್ವಹಿಸುತ್ತದೆ : ಡಾ.ಜಯದೇವಿ ಗಾಯಕವಾಡ

ವಾರ್ತಾಭಾರತಿವಾರ್ತಾಭಾರತಿ22 Jun 2025 7:31 PM IST
share
ಕಲಬುರಗಿ | ಸಮ ಸಮಾಜ ಕಟ್ಟಲು ಸಾಹಿತ್ಯ ಪ್ರಮುಖ ಪಾತ್ರ ನಿರ್ವಹಿಸುತ್ತದೆ : ಡಾ.ಜಯದೇವಿ ಗಾಯಕವಾಡ

ಕಲಬುರಗಿ: ಇಂದಿನ ವರ್ತಮಾನದ ತಲ್ಲಣಗಳಿಗೆ ಸ್ಪಂದಿಸಿ ಸಮ ಸಮಾಜ ಕಟ್ಟಲು ಸಾಹಿತ್ಯ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ.ಜಯದೇವಿ ಗಾಯಕವಾಡ ಅಭಿಪ್ರಾಯಪಟ್ಟರು.

ಕರ್ನಾಟಕ ಲಲಿತಕಲಾ ಅಕಾಡೆಮಿ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆ ಚಿತ್ರಕಲಾವಿದ ಡಾ.ರೆಹಮಾನ್ ಪಟೇಲ್ ಹಾಗೂ ಡಾ.ಸೈಯದ್‌ ಸೀಮಾ ದಂಪತಿಗಳಿಗೆ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗೆಳೆಯರ ಬಳಗವು ನಗರದ ಕನ್ನಡ ಭವನದ ಕಲಾ ಸೌದಧಲ್ಲಿ ರವಿವಾರ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜಮುಖಿ ಚಿಂತನೆಯ ವ್ಯಕ್ತಿ ಸಾಂಸ್ಕೃತಿಕವಾಗಿ ಬೆಳೆಯಬಲ್ಲ. ಇದಕ್ಕೆ ಪೂರಕವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು, ಜಾತ್ಯತೀತ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬುದ್ಧ, ಬಸವ ಮತ್ತು ಅಂಬೇಡ್ಕರ್ ರ ಆದರ್ಶಗಳತ್ತ ಕಾರ್ಯಕ್ರಮಗಳು ರೂಪಿಸುತ್ತಿದ್ದಾರೆ. ಜಾತ್ಯತೀತ ನೆಲೆಯಲ್ಲಿ ಎಲ್ಲರನ್ನು ಒಂದುಗೂಡಿಸಿ ಹೊಸ ಹೊಸ ಸಮ್ಮೇಳನಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಪಾಲಿಕೆಯ ಮಾಜಿ ಮೇಯರ್ ಭೀಮರೆಡ್ಡಿ ಕುರುಕುಂದಾ, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಹಿರಿಯ ಚಿತ್ರಕಲಾವಿದ ಡಾ.ಎ.ಎಸ್.ಪಾಟೀಲ, ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಡಾ.ರೆಹಮಾನ್ ಪಟೇಲ್ ಮಾತನಾಡಿದರು.

ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಪ್ರಮುಖರಾದ ಚನ್ನಮಲ್ಲಯ್ಯ ಹಿರೇಮಠ, ಡಾ. ಎಸ್.ಎಂ. ನೀಲಾ, ಮುಹಮ್ಮದ್‌ ಅಯಾಜೋದ್ದೀನ್ ಪಟೇಲ್, ರಾಜಶೇಖರ ಶಾಮಣ್ಣ, ಸೈಯ್ಯದ್ ನಝೀರುದ್ದೀನ್ ಮುತ್ತವಲಿ, ಎಂ.ಎಚ್.ಬೆಳಮಗಿ, ಶಕುಂತಲಾ ಪಾಟೀಲ್‌, ಸಿದ್ಧಲಿಂಗ ಬಾಳಿ ವೇದಿಕೆ ಮೇಲಿದ್ದರು.

ವಿವಿಧ ಕ್ಷೇತ್ರದ ಗಣ್ಯರಾದ ಎಸ್.ಕೆ.ಬಿರಾದಾರ, ಪ್ರಭುಲಿಂಗ ಮೂಲಗೆ, ಡಾ.ಗವಿಸಿದ್ದ ಪಾಟೀಲ, ಸಿ.ಎಸ್.ಮಾಲಿಪಾಟೀಲ, ನವಾಬ್‌ ಖಾನ್, ಮಡಿವಾಳಪ್ಪ ಹೇರೂರ, ಪ್ರಭಾಕರ ಜೋಶಿ, ರವೀಂದ್ರ ಇಂಜಳ್ಳಿಕರ್, ಕುಪೇಂದ್ರ ಬರಗಾಲಿ, ಎಂ.ಎನ್.ಸುಗಂಧಿ, ರೇವಣಸಿದ್ದಪ್ಪ ಜೀವಣಗಿ, ಜಗದೀಶ ಮರಪಳ್ಳಿ, ಮಲ್ಲಿನಾಥ ಸಂಗಶೆಟ್ಟಿ, ಈರಣ್ಣ ಸೋನಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X