Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅ.15ರಂದು...

Kalaburagi | ಅ.15ರಂದು ‘ಮಹ್ಫಿಲ್-ಎ-ಹಾಜಿರಿ’ ನಾತಿಯಾ ಮುಶಾಯಿರಾ ಆಯೋಜನೆ

ಕೆಬಿಎನ್ ದರ್ಗಾದಲ್ಲಿ ಖ್ಯಾತ ಶಾಯರ್‌ಗಳಿಂದ ನಾತ್ ಕಾವ್ಯಪಠಣ

ವಾರ್ತಾಭಾರತಿವಾರ್ತಾಭಾರತಿ13 Oct 2026 11:32 PM IST
share
Kalaburagi | ಅ.15ರಂದು ‘ಮಹ್ಫಿಲ್-ಎ-ಹಾಜಿರಿ’ ನಾತಿಯಾ ಮುಶಾಯಿರಾ ಆಯೋಜನೆ

ಕಲಬುರಗಿ: ಹಝರತ್ ಡಾ. ಸೈಯದ್ ಶಾ ಗೆಸುದರಾಜ್ ಖುಸ್ರೋ ಹುಸೈನಿ ಮುಹಮ್ಮದ್ ಅಕ್ಬರ್ ಅಲ್-ಹುಸೈನಿ ಅವರ ಉರ್ಸ್ ಅಂಗವಾಗಿ ಗುರುವಾರ ಕೆಬಿಎನ್ ಆಡಳಿತ ಮಂಡಳಿ ಹಾಗೂ ಖ್ವಾಜಾ ಬಂದೇನವಾಜ್ ವಿಶ್ವವಿದ್ಯಾಲಯದ ಉರ್ದು ವಿಭಾಗದ ವತಿಯಿಂದ ದರ್ಗಾ ಆವರಣದಲ್ಲಿ ‘ಮಹ್ಫಿಲ್-ಎ-ಹಾಜಿರಿ’ ನಾತಿಯಾ ಮುಶಾಯಿರಾ ಆಯೋಜಿಸಲಾಗಿದೆ.

ಸಂಜೆ 8 ಗಂಟೆಗೆ ನಡೆಯಲಿರುವ ಈ ಧಾರ್ಮಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ಖ್ಯಾತ ಶಾಯರ್‌ಗಳು ಪ್ರವಾದಿ ಹಝರತ್ ಮುಹಮ್ಮದ್ (ಸ.ಅ.) ಅವರ ಸ್ತುತಿಯಲ್ಲಿ ರಚಿಸಲಾದ ನಾತ್ ಶರೀಫ್‌ಗಳನ್ನು ಪ್ರಸ್ತುತಪಡಿಸಲಿದ್ದಾರೆ.

ದರ್ಗಾದ ಸಜ್ಜಾದಾ ನಶೀನ್, ಖ್ವಾಜಾ ಬಂದೇ ನವಾಝ್‌ ವಿಶ್ವವಿದ್ಯಾಲಯದ ಕುಲಪತಿ, ಖ್ವಾಜಾ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಡಾ. ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್-ಹುಸೈನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಬಿಎನ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕ ಹಾಗೂ ಖ್ವಾಜಾ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಡಾ.ಸೈಯದ್ ಮುಸ್ತಫಾ ಹುಸೈನಿ ಸಾಹೇಬ್ ಕಾರ್ಯಕ್ರಮದ ಉಸ್ತುವಾರಿ ವಹಿಸಲಿದ್ದಾರೆ.

ಖ್ಯಾತ ಶಾಯರ್‌ಗಳಾದ ನಸೀಮ್ ನವಾಝ್‌ (ಅಮರಾವತಿ), ಜಾವೇದ್ ನಸೀಮಿ (ರಾಂಪುರ), ಅಝರ್ ಇನಾಯತಿ (ರಾಂಪುರ), ಜಮೀಲ್ ಅಹ್ಮದ್ ರಾಹಿ ಬಸ್ತವಿ (ಅಯೋಧ್ಯೆ), ಖಾಝಿ ಫಾರೂಕ್ ಆರಿಫಿ (ಹೈದರಾಬಾದ್), ಸರ್ಡಾರ್ ಸಲೀಮ್ (ಹೈದರಾಬಾದ್), ಜಲೀಲ್ ಬುರ್ಹಾನ್‌ಪುರಿ (ಜಲಗಾಂವ್), ಅಫ್ಜಲ್ ಮಂಗಳೋರಿ (ಡೆಹ್ರಾಡೂನ್), ನೂರುದ್ದೀನ್ ನೂರ್ (ಗುಲ್ಬರ್ಗಾ), ಖ್ವಾಜಾ ಸೈಯದ್ ಅಬೂ ತುರಾಬ್ ಶಾ ಖಾದ್ರಿ, ಚಿಶ್ತಿ ಯಮಾನಿ ಬಂದೇನವಾಜಿ (ಹಲಕಟ್ಟಾ), ಅಕ್ಬರ್ ಖಾನ್ ಅಕ್ಬರ್ (ಹೈದರಾಬಾದ್), ಖಾರಿ ತಯ್ಯಬ್ ಪಾಶಾ ಖಾದ್ರಿ (ಹೈದರಾಬಾದ್), ಯೂಸುಫ್ ಶೇಖ್ ಹಾಗೂ ಸಾಖಿ ಸರ್ಮಸ್ತ್ (ಗುಲ್ಬರ್ಗಾ) ಭಾಗವಹಿಸಲಿದ್ದಾರೆ.

ಈ ನಾತಿಯಾ ಮುಶಾಯಿರಾ ಪ್ರವಾದಿ ಪ್ರೇಮ, ಸೂಫಿ ಪರಂಪರೆ ಹಾಗೂ ಉರ್ದು ಸಾಹಿತ್ಯದ ಶ್ರೀಮಂತಿಕೆಯನ್ನು ಸಾರುವ ವೇದಿಕೆಯಾಗಲಿದೆ. ನಾತ್ ಶರೀಫ್ ಕಾವ್ಯಪಠಣದ ಮೂಲಕ ಭಕ್ತಿ, ಆಧ್ಯಾತ್ಮಿಕತೆ ಮತ್ತು ಸಾಹಿತ್ಯದ ಸೊಗಡನ್ನು ಪರಿಚಯಿಸುವುದು ಕಾರ್ಯಕ್ರಮದ ವಿಶೇಷತೆಯಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X