Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಾಡ್‌ನಿಂದ ಹೊಡೆದು...

Kalaburagi | ರಾಡ್‌ನಿಂದ ಹೊಡೆದು ವ್ಯಕ್ತಿಯ ಹತ್ಯೆ: ಕಾರಿನಲ್ಲಿ ಮೃತದೇಹ ಪತ್ತೆ

ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ5 Oct 2026 11:22 AM IST
share
Kalaburagi | ರಾಡ್‌ನಿಂದ ಹೊಡೆದು ವ್ಯಕ್ತಿಯ ಹತ್ಯೆ: ಕಾರಿನಲ್ಲಿ ಮೃತದೇಹ ಪತ್ತೆ

ಕಲಬುರಗಿ: ನಗರದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಸ್ಟಿಕ್ ರಾಡ್‌ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ರವಿವಾರ ರಾತ್ರಿ ಬೆಳಕಿಗೆ ಬಂದಿದೆ.

ಮೃತರನ್ನು ಕಲಬುರಗಿ ನಗರದ ಬ್ರಹ್ಮಪುರದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಎಂದು ಗುರುತಿಸಲಾಗಿದೆ. ಅವರು ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಬಳಿ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ಶುಕ್ರವಾರ ಮನೆಯಿಂದ ಹೊರಗೆ ತೆರಳಿದ್ದ ಸಿದ್ದಲಿಂಗ ಸಾವಳಗಿ ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ. ರವಿವಾರ ಸಂಜೆ ನಗರದ ಹೊರವಲಯದ ಹೋಟೆಲ್‌ವೊಂದರ ಸಮೀಪ ಕಾರಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿದ್ದಲಿಂಗ ಅವರನ್ನು ಅವರ ಗೆಳೆಯರು ಕಾರಿನಲ್ಲಿ ಕರೆದೊಯ್ದು ಸ್ಟಿಕ್ ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯ ಬಳಿಕ ಮೃತದೇಹವನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್. ಡಿ, ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಐ ನಟರಾಜ್ ಲಾಡೆ ಮತ್ತಿತ್ತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಸಬ್‌-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Tags

MurdercarKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X