ಕಲಬುರಗಿ | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು

ಮುಹಮ್ಮದ್ ಭಾಷಾ ಮಹಿಬೂಬ ಸಾಬ್
ಕಲಬುರಗಿ: ಮನೆಯ ಮಹಡಿಯ ಮೇಲೆ ಕೆಲಸ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನರಿಬೋಳ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಚಿತ್ತಾಪುರ ತಾಲ್ಲೂಕಿನ ತರ್ಕಸಪೇಟ ಗ್ರಾಮದ ಮುಹಮ್ಮದ್ ಭಾಷಾ ಮಹಿಬೂಬ ಸಾಬ್ (30)ಎಂದು ಗುರುತಿಸಲಾಗಿದ್ದು, ಸುದ್ದಿ ತಿಳಿದು ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಘಟನೆ ಜೇವರ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Next Story





