Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭೋವಿ ಸಮಾಜದ ಹಲವರು ಬಿಜೆಪಿಗೆ...

ಕಲಬುರಗಿ | ಭೋವಿ ಸಮಾಜದ ಹಲವರು ಬಿಜೆಪಿಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ21 Aug 2025 10:29 PM IST
share
ಕಲಬುರಗಿ | ಭೋವಿ ಸಮಾಜದ ಹಲವರು ಬಿಜೆಪಿಗೆ ಸೇರ್ಪಡೆ

ಕಲಬುರಗಿ: ಆಳಂದ ಪಟ್ಟಣದ ಭೋವಿ ಸಮಾಜದ ಹಲವು ಮುಖಂಡರು ಮಾಜಿ ಶಾಸಕ ಸುಭಾಷ ಆರ್ ಗುತ್ತೇದಾರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಬಿಜೆಪಿ ಪಕ್ಷದ ಶಾಲು ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಬಳಿಕ ಮಾತನಾಡಿದ ಅವರು, ಆಳಂದ ಮತಕ್ಷೇತ್ರದಲ್ಲಿ ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ಎಲ್ಲ ರಂಗದಲ್ಲಿ ಭೃಷ್ಟಾಚಾರ ತಾಂಡವಾಡುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದು ಸಮಸ್ಯೆ ಬಗೆ ಹರಿಸುತ್ತಿಲ್ಲ ಇದರಿಂದ ಜನಸಾಮಾನ್ಯರು ರೋಸಿ ಹೋಗಿದ್ದಾರೆ ಹೀಗಾಗಿ ಜನ ಬದಲಾವಣೆ ಬಯಸಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.

ಭೋವಿ ಸಮಾಜದ ಯಲ್ಲಪ್ಪ ದಂಡಗುಲೆ, ನಾಗನಾಥ ದಂಡಗುಲೆ, ಶ್ಯಾಮರಾವ ದಂಡಗುಲೆ, ಯಲ್ಲಪ್ಪ ದಂಡಗುಲೆ, ಈರಣ್ಣ ನಿಂಬಾಳಕರ, ಯಲ್ಲಪ್ಪ ಪಾತ್ರೋಟ, ಹುಲಗಪ್ಪ ಅಲಕುಂಟೆ, ತಿಮ್ಮಣ್ಣ ದಂಡಗುಲೆ, ಹಣಮಂತ ಅಲಕುಂಟೆ, ರಾಮಣ್ಣಾ ಅಲಕುಂಟೆ, ಸಾಗರ ಬನಪಟ್ಟೆ, ಸಂತೋಷ ದಂಡಗುಲೆ, ಸಿದ್ದು ಪಾತ್ರೋಟ, ಅವಿನಾಶ ಬನಪಟ್ಟೆ, ರಾಜು ಮಂಜುಳೆ, ವೆಂಕಟೇಶ ಕೆರೆಮನೆ, ಭರಮಣ್ಣ ದಂಡಗುಲೆ, ಬಸವರಾಜ ಪಾತ್ರೋಟ, ತಿರುಪತಿ ದಂಡಗುಲೆ, ಕೃಷ್ಣಾ ಕುಸಾಳಕರ, ಯಲ್ಲಪ್ಪ ದಂಡಗುಲೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ಮುಖಂಡರಾದ ಬಾಬಾಸಾಹೇಬ ಪಾಟೀಲ, ಮಾಣಿಕ ಜಾಧವ, ಮಹಾಂತೇಶ ಪೂಜಾರಿ, ಪ್ರಕಾಶ ತೋಳೆ, ಅಣ್ಣಪ್ಪ ದಂಡಗುಲೆ, ಕನಕಪ್ಪ ಬಂಡಿವಡ್ಡರ, ಭರಮವ್ವಾ, ಅಶ್ಪಾಕ್ ಶೇಖ್, ಇಸ್ಮಾಯಿಲ್ ಜಮಾದಾರ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X