Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕುಡಿಯುವ ನೀರಿನ ಸಮಸ್ಯೆ...

Kalaburagi | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮಹಾನಗರ ಪಾಲಿಕೆಯಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ9 Nov 2026 4:53 PM IST
share
Kalaburagi | ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮಹಾನಗರ ಪಾಲಿಕೆಯಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ

ಕಲಬುರಗಿ: ನಗರದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದು ಹಾಗೂ ಸಾರ್ವಜನಿಕರಿಗೆ ನಿರಂತರ ನೀರು ಪೂರೈಸುವ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಮಹಾನಗರ ಪಾಲಿಕೆಯಲ್ಲಿ ಮಹಾಪೌರ ಅಜ್ಮಲ್ ಗೋಲಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್‌ಗಳಾದ ಸೈಯದ್ ಅಹ್ಮದ್ ಮತ್ತು ವರ್ಷಾ ಜಾನೆ ಪಾಲ್ಗೊಂಡಿದ್ದರು.

ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ್, ಕೆಡಬ್ಲ್ಯುಡಿಐಎಫ್‌ಸಿ ಅಧಿಕಾರಿಗಳು ಹಾಗೂ ಎಲ್‌ ಆ್ಯಂಡ್‌ ಟಿ ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಈ ವೇಳೆ ನಗರದ ನೀರು ಪೂರೈಕೆಯಲ್ಲಿನ ಸಮಸ್ಯೆಗಳು, ಪ್ರಸ್ತುತ ಪರಿಸ್ಥಿತಿ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಲಾಯಿತು. ಫ್ರಾಜ್ ಉಲ್ ಇಸ್ಲಾಂ ಸಾಬ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ನಗರದ ಪ್ರತಿಯೊಬ್ಬ ನಾಗರಿಕನಿಗೂ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರು ಪೂರೈಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ನೀರು ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಭೆಯಲ್ಲಿ ಒತ್ತಿಹೇಳಲಾಯಿತು.

Tags

drinking waterCity CorporationKalaburagi‌
share
ವಾರ್ತಾಭಾರತಿ
ವಾರ್ತಾಭಾರತಿ
Next Story
X