Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಂಗೀತದಿಂದ ಮಾನಸಿಕ ಒತ್ತಡ...

Kalaburagi | ಸಂಗೀತದಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ: ಡಾ.ಕೆ.ಗಿರಿಮಲ್ಲ

ವಾರ್ತಾಭಾರತಿವಾರ್ತಾಭಾರತಿ7 Aug 2026 7:50 PM IST
share
Kalaburagi | ಸಂಗೀತದಿಂದ ಮಾನಸಿಕ ಒತ್ತಡ ನಿವಾರಣೆ ಸಾಧ್ಯ: ಡಾ.ಕೆ.ಗಿರಿಮಲ್ಲ

ಕಲಬುರಗಿ, ಆ.8: ಸಂಗೀತವು ಮನಸ್ಸಿಗೆ ನೆಮ್ಮದಿ ನೀಡುವ ಅತ್ಯುತ್ತಮ ಕಲೆಯಾಗಿದ್ದು, ಅದನ್ನು ಆಲಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಪರಿಚಯವೂ ಅತ್ಯವಶ್ಯಕವಾಗಿದೆ ಎಂದು ಸಾಹಿತಿ ಡಾ. ಕೆ. ಗಿರಿಮಲ್ಲ ಹೇಳಿದರು.

ನಗರದ ಸುಖಿ ಕಲಾಭವನದಲ್ಲಿ ರವಿವರ್ಮ ಕಲಾ ಸಾಹಿತ್ಯ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಸುಮಧುರ ಸಂಗೀತ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಸಂತೋಷದಿಂದ ಹಾಗೂ ಆರೋಗ್ಯಕರ ಮನೋಭಾವದಿಂದ ಬೆಳೆಯಬೇಕಾದರೆ ಸಂಗೀತದೊಂದಿಗೆ ನಂಟು ಬೆಳೆಸಿಕೊಳ್ಳಬೇಕು. ಸಂಗೀತವು ಮನಸ್ಸಿಗೆ ಶಾಂತಿ ನೀಡುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಡಾ. ಕೆ. ಗಿರಿಮಲ್ಲ ಅವರಿಗೆ “ಕಾಯಕ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವಿವರ್ಮ ಕಲಾ ಸಾಹಿತ್ಯ ಸಾಂಸ್ಕೃತಿಕ ಸೇವಾ ಸಂಸ್ಥೆಯ ಕಾರ್ಯದರ್ಶಿ ಶಿವಶಂಕರ್ ಬಿ. ವಹಿಸಿದ್ದರು. ಗುರು ಉಪದೇಶ ದಿನಪತ್ರಿಕೆಯ ಸಂಪಾದಕ ಗುಂಡೇರಾವ್, ಪರಮೇಶ್ವರ ಶಟಗಾರ್, ಮಲ್ಲಿನಾಥ ಪಾಟೀಲ ಮೇಳಕುಂದ, ಮರ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಲಾವಿದರಾದ ನಾಗಭೂಷಣ ಅಗಸ್ತಿ, ಮುರುಗಪ್ಪ ಸೈನಿಕ, ಸಿದ್ದಣ್ಣಗುಡ್ಡ, ಕಾವೇರಿ ಜಿ. ಹಿರೇಮಠ ಹಾಗೂ ಅನ್ನಪೂರ್ಣ ಎನ್. ಚೌವ್ವಾಣ ಅವರು ಸುಮಧುರ ಗಾಯನದ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.

ಸಂಗೀತ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆದ ಕಾರ್ಯಕ್ರಮವು ಕಲಾರಸಿಕರ ಮೆಚ್ಚುಗೆಗೆ ಪಾತ್ರವಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X