ಕಲಬುರಗಿ | ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಲೋಕಾರ್ಪಣೆ

ಕಲಬುರಗಿ: ಸೇಡಂ ತಾಲೂಕಿನ ಕುರಕುಂಟಾದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ್, ತಾಲೂಕು ಆರೋಗ್ಯ ಅಧಿಕಾರಿ ಸಂಜೀವ ಪಾಟೀಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ, ಡಾ.ರೇಖಾ, ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಹಲವರು ಹಾಜರಿದ್ದರು.
Next Story