Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪಠ್ಯೇತರ ಚಟುವಟಿಕೆಗಳಲ್ಲಿ...

ಕಲಬುರಗಿ | ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ವಾರ್ತಾಭಾರತಿವಾರ್ತಾಭಾರತಿ8 Nov 2025 9:59 PM IST
share
ಕಲಬುರಗಿ | ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.

ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಪಿ. ಜಿ. ಬಿಲ್ಡಿಂಗ್ ಸಭಾಂಗಣದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಘಟಕಗಳಾದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಎನ್. ಸಿ. ಸಿ., ರೆಡ್ ಕ್ರಾಸ್, ರೆಡ್ ರಿಬ್ಬನ್, ಸೌಟ್ಸ್ ಮತ್ತು ಗೈಡ್ಸ್, ಡಾ. ಬಿ. ಆರ್. ಅಂಬೇಡ್ಕರ್‌ ವೇದಿಕೆ, ಕಾರ್ಯಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಒಂದು ಸಮಯದಲ್ಲಿ ಹೆಣ್ಣು ಮಕ್ಕಳೆಂದರೆ ಕೇವಲ ಅಡುಗೆ ಮನೆಗೆ ಸೀಮಿತವನ್ನಾಗಿ ಮಾಡಲಾಗಿತ್ತು. ಆದರೆ ಸ್ವಾತಂತ್ರ್ಯ ನಂತರ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು. ಹಾಗಾಗಿ ಇಂದು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ಸಂವಿಧಾನದತ್ತವಾಗಿ ನಮಗೆ ಅವಕಾಶಗಳು ದೊರೆತಿವೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಶಿವಶರಣ ಗೊಳ್ಳೆ, ಮಹಾನಗರ ಪಾಲಿಕೆಯ ವಲಯ ಒಂದರ ಆಯುಕ್ತ ಗೌತಮ್ ಕಾಂಬಳೆ, ಡಾ.ಟಿ.ವ್ಹಿ ಅಡಿವೇಶ, ಡಾ. ಮಲ್ಲೇಶಪ್ಪ ಎಸ್.ಕುಂಬಾರ, ಡಾ.ವಿಜಯಕುಮಾರ್‌ ಸಾಲಿಮನಿ, ಡಾ.ರಾಜಕುಮಾರ್‌ ಸಲಗರ, ಡಾ. ದೌಲಪ್ಪ ಬಿ.ಹೆಚ್, ಡಾ.ರಾಜಶೇಖರ್‌ ಮಡಿವಾಳ, ಅಜಯಸಿಂಗ್ ತಿವಾರಿ, ಡಾ.ಶ್ರೀಮಂತ ಹೋಳಕರ, ವಿಜಯಲಕ್ಷ್ಮೀ, ಶಿವಾನಂದ ಸ್ವಾಮಿ ಸೇರಿದಂತೆ ಎಲ್ಲಾ ಘಟಕಗಳ ಸಂಯೋಜಕರು, ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X