Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಹಿಜಾಬ್ ನಿಷೇಧ ಆದೇಶ...

Kalaburagi | ಹಿಜಾಬ್ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರಕಾರದ ಕ್ರಮಕ್ಕೆ ಶಾಸಕಿ ಕನೀಝ್ ಫಾತೀಮಾ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ14 May 2026 9:07 AM IST
share
Kalaburagi | ಹಿಜಾಬ್ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರಕಾರದ ಕ್ರಮಕ್ಕೆ ಶಾಸಕಿ ಕನೀಝ್ ಫಾತೀಮಾ ಸ್ವಾಗತ

ಕಲಬುರಗಿ: 2022ರಲ್ಲಿ ಅಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಲೆ ಮತ್ತು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದ ಆದೇಶವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿರುವುದಕ್ಕೆ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಝ್ ಫಾತೀಮಾ ಪ್ರತಿಕ್ರಿಯೆ ನೀಡಿದ್ದಾರೆ.

“ಸಮವಸ್ತ್ರ ಹಾಗೂ ಶಿಸ್ತು ಕಾಪಾಡುವ ಜೊತೆಗೆ, ಯಾವುದೇ ತಾರತಮ್ಯವಿಲ್ಲದೆ ಸಾಂವಿಧಾನಿಕ ಮೌಲ್ಯಗಳನ್ನು ಗೌರವಿಸುವ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತಗಳನ್ನು ಧರಿಸಲು ನಮ್ಮ ಸರ್ಕಾರ ಎಲ್ಲರಿಗೂ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಆದೇಶದಿಂದ ಅನೇಕ ವಿದ್ಯಾರ್ಥಿನಿಯರು ಶಿಕ್ಷಣದಿಂದ ದೂರವಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೊಸ ನಿರ್ದೇಶನಗಳ ಮೂಲಕ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಮತೋಲಿತ ಹಾಗೂ ತಾರತಮ್ಯರಹಿತ ಮಾರ್ಗಸೂಚಿಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಕ್ರಮ ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಒಳಗೊಂಡಿಕೆಯ (Inclusivity) ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಮವಸ್ತ್ರ ಕುರಿತ ಬಿಜೆಪಿ ಸರ್ಕಾರದ ಆದೇಶವನ್ನು ಹಿಂಪಡೆಯುವ ಬಗ್ಗೆ ಸಮುದಾಯದ ಧ್ವನಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕನೀಝ್ ಫಾತೀಮಾ ಕೃತಜ್ಞತೆ ಸಲ್ಲಿಸಿದ್ದಾರೆ.

Tags

KalaburagiKaneez FatimaHijab
share
ವಾರ್ತಾಭಾರತಿ
ವಾರ್ತಾಭಾರತಿ
Next Story
X