Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗೋದುತಾಯಿ ಕಾಲೇಜಿನಲ್ಲಿ...

Kalaburagi | ಗೋದುತಾಯಿ ಕಾಲೇಜಿನಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ1 Oct 2026 7:26 PM IST
share
Kalaburagi | ಗೋದುತಾಯಿ ಕಾಲೇಜಿನಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ

ಕಲಬುರಗಿ: ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಸಂಚಾರಿ ವಿಜ್ಞಾನ ಪ್ರದರ್ಶನ ಆಯೋಜಿಸಲಾಗಿತ್ತು.

ಮಹಾವಿದ್ಯಾಲಯದ ಐಕ್ಯೂಎಸಿ ಅಡಿಯಲ್ಲಿ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಿದ್ದ ಪ್ರದರ್ಶನದ ಮೂಲಕ ವಿದ್ಯಾರ್ಥಿನಿಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ನೀರಿನ ಸಮರ್ಪಕ ಬಳಕೆ ಹಾಗೂ ಸಂರಕ್ಷಣೆಯ ಕುರಿತು ಅರಿವು ಮೂಡಿಸುವುದು ಮತ್ತು ಮೌಢ್ಯತೆ ನಿವಾರಿಸುವ ಉದ್ದೇಶ ಹೊಂದಲಾಗಿತ್ತು.

ಪ್ರದರ್ಶನದಲ್ಲಿ ನೀರಿನ ಹೆಜ್ಜೆಗುರುತು, ನೀರಿನ ಪೂರೈಕೆ ಮತ್ತು ಬೇಡಿಕೆ, ಜಲ ಸಂರಕ್ಷಣೆ, ನೀರಿನಿಂದ ಹರಡುವ ಕಾಯಿಲೆಗಳು, ರಾಸಾಯನಿಕ ವಿಜ್ಞಾನ ಮತ್ತು ಬಾಹ್ಯಾಕಾಶ, ಮಾನವನ ದೇಹದಲ್ಲಿರುವ ರಾಸಾಯನಿಕಗಳು, ಮಾನವನ ಭಾವನೆಗಳು, ಮಿಶ್ರಲೋಹಗಳ ರಾಸಾಯನಿಕ ವಿಜ್ಞಾನ, ದೇಹದಲ್ಲಿನ ನೀರಿನ ಪ್ರಮಾಣ ಹಾಗೂ ನೀರಿನ ಗುಣಧರ್ಮಗಳು ಸೇರಿದಂತೆ ವಿವಿಧ ವೈಜ್ಞಾನಿಕ ವಿಷಯಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಲಾಯಿತು.

ಜಿಲ್ಲಾ ವಿಜ್ಞಾನ ಕೇಂದ್ರದ ಸುಭಾಷ್ ಮೇತ್ರೆ, ಲಕ್ಷ್ಮೀಕಾಂತ ಜಮಾದಾರ ಹಾಗೂ ದಿಲೀಪಕುಮಾರ ಜತ್ತಿ ಅವರು ವಿದ್ಯಾರ್ಥಿನಿಯರಿಗೆ ವಿವಿಧ ವೈಜ್ಞಾನಿಕ ವಿಷಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕರಾದ ಡಾ. ಪುಟ್ಟಮಣಿ ದೇವಿದಾಸ, ಡಾ. ಸಿದ್ಧಲಿಂಗರೆಡ್ಡಿ, ಡಾ. ಪ್ರತಿಭಾ ಪಾಟೀಲ, ಕೃಪಾಸಾಗರ ಗೊಂಬೂರ್, ಡಾ. ಶ್ವೇತಾ, ಡಾ. ಮಹಾಲಕ್ಷ್ಮೀ, ಡಾ. ಆಮ್ರಪಾಲಿ, ಪ್ರಸಾದ, ಆದರ್ಶ, ಡಾ. ಪೂರ್ಣಿಮಾ, ಶ್ರೀಲಕ್ಷ್ಮೀ, ನಸ್ರೀನ್, ಪೂಜಾ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Tags

Mobile Science ExhibitionKalaburagiScience Exhibition
share
ವಾರ್ತಾಭಾರತಿ
ವಾರ್ತಾಭಾರತಿ
Next Story
X