Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಮುಂಗಾರು ಹಂಗಾಮಿನ ಅಂದೋಲನಕ್ಕೆ...

ಕಲಬುರಗಿ| ಮುಂಗಾರು ಹಂಗಾಮಿನ ಅಂದೋಲನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 May 2026 7:11 PM IST
share
ಕಲಬುರಗಿ| ಮುಂಗಾರು ಹಂಗಾಮಿನ ಅಂದೋಲನಕ್ಕೆ ಚಾಲನೆ

ಚಿತ್ತಾಪುರ; ಪಟ್ಟಣದ ಪ್ರಜಾಸೌಧದ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಆಂದೋಲನಕ್ಕೆ ತಹಶೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ನಾಗಯ್ಯ ಹಿರೇಮಠ, ಈ ವರ್ಷ ಮುಂಗಾರು ರಾಜ್ಯಕ್ಕೆ ಒಂದು ವಾರ ಮುಂಚೆ ಪ್ರವೇಶಿಸುತ್ತಿರುವುದರಿಂದ ಪ್ರಚಾರ ಆಂದೋಲನವನ್ನು ಎಲ್ಲಾ ಪಂಚಾಯಿತಿಗಳಲ್ಲಿ ಪರಿಣಾಮ ಕಾರಿಯಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್ ಮಾತಾನಾಡಿ, ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿಯವರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡುವರು, ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ರೈತ ದೇಶದ ಬೆನ್ನೆಲುಬು ಹೀಗಾಗಿ ರೈತರಿಗೆ ಸೂಕ್ತ ಸಮಯಕ್ಕೆ ಬೀಜ ರಸಗೊಬ್ಬರ ಪೂರೈಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ್‌ ಮಾನಕರ್ ಮಾತಾನಾಡಿ, ಸದರಿ ಆಂದೋಲನದಲ್ಲಿ ರೈತರಿಗೆ ಮಣ್ಣು ಪರೀಕ್ಷೆ, ಬಿತ್ತನೆ ಬೀಜಗಳ ಗಟ್ಟಿಗೊಳುಸುವಿಕೆ, ಬೀಜೋಪಚಾರ, ರಾಸಾಯನಿಕ ಗೋಬ್ಬರಗಳ ಸಮತೋಲನ ಬಳಕೆ ಹಾಗೂ ಗೊಡ್ಡು ರೋಗ ನಿರ್ವಹಣೆ, ತಿಪ್ಪೆಗೊಬ್ಬರ ಉಪಚಾರ, ಬಸವನ ಹುಳು ನಿರ್ವಹಣೆ, ಕಸ್ತೂಟ ಕಳೆ ನಿಯಂತ್ರಣ, ಕಬ್ಬು ನಿರ್ವಹಣೆ ಹಾಗೂ ಬರ ನಿರೋಧಕ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು, ಹಾಗಾಗಿ ರೈತರು ಗ್ರಾಮ ಪಂಚಾಯತಿವಾರು ನಿಗದಿ ಪಡಿಸಿರುವ ದಿನಾಂಕದಂದು ಹಾಜರಿದ್ದು, ಸದರಿ ಆಂದೋಲನದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಕೃಷಿಕ ಸಮಾಜದ ಉಪಾಧ್ಯಕ್ಷ ಚೆನ್ನಬಸ್ಸಪ್ಪ ಜೀವಣಗಿ, ಕೃಷಿ ಅಧಿಕಾರಿಗಳಾದ ಸುರೇಖಾ ಬಸವರಾಜ ಬಂಗರಗಿ, ಮಲ್ಲಿಕಾರ್ಜುನ, ಕರಣಕುಮಾರ, ಶ್ರೀನಿವಾಸ, ತಾಂತ್ರಿಕ ಸಹಾಯಕರಾದ ಸಚೀನಕುಮಾರ, ಜಗದೀಶ್, ವಿಶ್ವಾರಾಧ್ರ ಸೇರಿದಂತೆ ರೈತರು ಇದ್ದರು.

Tags

KalaburagiMonsoon
share
ವಾರ್ತಾಭಾರತಿ
ವಾರ್ತಾಭಾರತಿ
Next Story
X