Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಾವಿಗೆ ಜಿಗಿದು ತಾಯಿ,...

Kalaburagi | ಬಾವಿಗೆ ಜಿಗಿದು ತಾಯಿ, ಇಬ್ಬರು ಪುತ್ರಿಯರು ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ30 Sept 2026 10:47 PM IST
share
Kalaburagi | ಬಾವಿಗೆ ಜಿಗಿದು ತಾಯಿ, ಇಬ್ಬರು ಪುತ್ರಿಯರು ಆತ್ಮಹತ್ಯೆ

ಕಲಬುರಗಿ: ತಾಯಿ ಹಾಗೂ ಇಬ್ಬರು ಪುತ್ರಿಯರು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲೂಕಿನ ಇಕ್ಕಳಕಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಇಕ್ಕಳಕಿ ಗ್ರಾಮದ ನಿವಾಸಿಗಳಾದ ಗೌರಾಬಾಯಿ ಪೀರಪ್ಪ ತಳಕೇರಿ (52) ಹಾಗೂ ಅವರ ಪುತ್ರಿಯರಾದ ಅಂಬಿಕಾ (22) ಮತ್ತು ಭಾಗ್ಯಶ್ರೀ (20) ಎಂದು ಗುರುತಿಸಲಾಗಿದೆ.

ಮೃತರು ಮಾದನ ಹಿಪ್ಪರಗಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಸುಮಾರು 2.13 ಲಕ್ಷ ರೂ. ಹಾಗೂ ಖಾಸಗಿಯಾಗಿ ಸುಮಾರು 4 ಲಕ್ಷ ರೂ. ಸಾಲವಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರ್ಥಿಕ ಒತ್ತಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಮೂವರ ಸಾವಿಗೆ ನಿಖರ ಕಾರಣ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೆಚ್ಚಿನ ಸಾಲ ಇರುವುದರಿಂದ ಪತ್ನಿ ಅದರ ಬಗ್ಗೆ ಚಿಂತಿಸುತ್ತಿದ್ದರು. ಮೃತ ಇಬ್ಬರು ಪುತ್ರಿಯರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಮೃತ ಗೌರಾಬಾಯಿ ಅವರ ಪತಿ ಪೀರಪ್ಪ ತಳಕೇರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬುಧವಾರ ಕುರಿಗಳಿಗೆ ಮೇವು ತರಲು ಹೊಲಕ್ಕೆ ಹೋಗುವುದಾಗಿ ತೆರಳಿದ್ದ ಗೌರಾಬಾಯಿ, ಶ್ರೀದೇವಿ ಪಾಟೀಲ್ ಎಂಬುವರ ಹೊಲದಲ್ಲಿರುವ ಬಾವಿಯಲ್ಲಿ ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾದನ ಹಿಪ್ಪರಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

suicideKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X