Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮೋಟಾರ್ ಪಂಪ್ ಕಳ್ಳತನ...

Kalaburagi | ಮೋಟಾರ್ ಪಂಪ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ8 July 2026 8:18 PM IST
share
Kalaburagi | ಮೋಟಾರ್ ಪಂಪ್ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಲಬುರಗಿ: ಚಿತ್ತಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೋಟಾರ್ ಪಂಪ್ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 60 ಸಾವಿರ ರೂ. ಮೌಲ್ಯದ ಮೂರು ಮೋಟಾರ್ ಪಂಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿತ್ತಾಪೂರದ ಆಶ್ರಯ ಕಾಲೋನಿ ನಿವಾಸಿಗಳಾದ ಮಂಜುನಾಥ ಅಲಿಯಾಸ್ ಅಂಜನೇಯ ಚಿಂದಪ್ಪ ಹೇಳವಾರ (30) ಹಾಗೂ ಭೀಮಣ್ಣ ರಾಮಪ್ಪ ಹೇಳವಾರ (38) ಬಂಧಿತ ಆರೋಪಿಗಳಾಗಿದ್ದಾರೆ.

ಚಿತ್ತಾಪೂರದ ಸಂತೋಷನಗರ ನಿವಾಸಿ ಸೈಯದ್ ನಾಸೀರ್ ಬಶೀರಮಿಯಾ ನಂದಿಯಾಳ ಅವರು ಜುಲೈ 2ರಂದು ತಮ್ಮ ಪಂಪ್‌ಸೆಟ್‌ನಲ್ಲಿದ್ದ ಮೂರು 3 ಎಚ್‌ಪಿ ಮೋಟಾರ್ ಪಂಪ್‌ಗಳು ಕಳುವಾಗಿವೆ ಎಂದು ದೂರು ನೀಡಿದ್ದರು. ಈ ಸಂಬಂಧ ಚಿತ್ತಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹಾಗೂ ಚಿತ್ತಾಪೂರ ವೃತ್ತದ ಸಿಪಿಐ ಎಸ್.ಸಿ. ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಏಳು ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಕಳುವಾಗಿದ್ದ ಮೂರು 3 ಎಚ್‌ಪಿ ಮೋಟಾರ್ ಪಂಪ್‌ಗಳನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಮುದ್ದೆಮಾಲಿನ ಒಟ್ಟು ಮೌಲ್ಯ ಸುಮಾರು 60 ಸಾವಿರ ರೂ. ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ತನಿಖಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X