Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ನಾಲ್ವಡಿ ಕೃಷ್ಣರಾಜ ಒಡೆಯರ್,...

ಕಲಬುರಗಿ: ನಾಲ್ವಡಿ ಕೃಷ್ಣರಾಜ ಒಡೆಯರ್, ಸಾಹುಮಹಾಜರ ಕುರಿತು ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ20 Aug 2026 7:41 PM IST
share
ಕಲಬುರಗಿ: ನಾಲ್ವಡಿ ಕೃಷ್ಣರಾಜ ಒಡೆಯರ್, ಸಾಹುಮಹಾಜರ ಕುರಿತು ವಿಚಾರ ಸಂಕಿರಣ

ಕಲಬುರಗಿ: ಸಮಾಜದಲ್ಲಿ ಜಾತಿ ತಾರತಮ್ಯ ಮತ್ತಷ್ಟು ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಜಾತಿ ಅಳಿಸುತ್ತ ಸಾಮಾಜಿಕ ಸಾಮರಸ್ಯ ಬೆಳೆಸಬೇಕು ಎಂದು ಹಿರಿಯ ಸಾಹಿತಿ ಧರ್ಮಣ್ಣ ಎಚ್ ಧನ್ನಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಕರ್ನಾಟಕ ಸಮತಾ ಸೈನಿಕ ದಳ ಜಿಲ್ಲಾ ಘಟಕ ಏರ್ಪಡಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸಾಹು ಮಹಾರಾಜರ ಕುರಿತಾದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮೀಸಲಾತಿಯ ಜನಕರಾದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೊಲ್ಹಾಪುರದ ಛತ್ರಪತಿ ಸಾಹು ಮಹಾರಾಜರ ಸಾಮಾಜಿಕ ನ್ಯಾಯದ ಕೊಡುಗೆಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ. ಆದರೆ ಜಾತಿ ವ್ಯವಸ್ಥೆ ಹೆಚ್ಚುತ್ತಿರುವುದಕ್ಕೆ ಅವರು ಕಳವಳ ವ್ಯಕ್ತಪಡಿಸಿದರು.

ಪ್ರಾಧ್ಯಾಪಕಿ ಡಾ.ಪುಟ್ಟಮಣಿ ದೇವಿದಾಸ ಅವರು ಸಮಾರಂಭ ಉದ್ಘಾಟಿಸಿ ಮಾತನಾಡಿ, ಜಾತಿ ವ್ಯವಸ್ಥೆ ನಿರ್ಮಾಲನೆ, ದೇವದಾಸಿ ಪದ್ಧತಿ ನಿಷೇದ ಸೇರಿ ಅನೇಕ ಪ್ರಗತಿ ಪೂರಕ ಕಾರ್ಯ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರು ಎಂದು ಅವರು ಸ್ಮರಿಸಿದರು. ಬುದ್ದ ಬಸವ ಡಾ.ಅಂಬೇಡ್ಕರವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.

ಕರ್ನಾಟಕ ಸಮತಾ ಸೈನಿಕ ದಳದ ವಿಭಾಗೀಯ ಅಧ್ಯಕ್ಷ ಸಂಜೀವಕುಮಾರ ಟಿ ಮಾಲೆ ಅವರು ಅಧ್ಯಕ್ಷತೆ ವಹಿಸಿ, ಬಹುಜನ ನಾಯಕರ ತತ್ಪಾದರ್ಶಗಳನ್ನು ಇಂದಿನ ಶೋಷಿತ ಸಮುದಾಯಕ್ಕೆ ಮುಟ್ಟಿಸಲು ಮುಂದಾಗಬೇಕು ಎಂದರು.

ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಅಲೆಮಾರಿ ಬುಡಕಟ್ಟು ಮಹಾಸಭೆಯ ರಾಜ್ಯ ಉಪಾಧ್ಯಕ್ಷ ಅನೀಲಕುಮಾರ ಎಸ್. ಕಾಂಬಳೆ, ರಾಜ್ಯ ಗೌರವಾಧ್ಯಕ್ಷ ಶಂಕರ ಫಿರಂಗೆ, ಶಿವಾನಂದ ಎಸ್. ಸಾಗರ, ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದ, ಗಾಯಕ ಸುಭಾಷ ಬನ್ನಬಟ್ಟಿ, ಸರ್ಕಾರಿ ಪ್ರೌಢಶಾಲೆ ಪಾಳಾ (ಬಿ)ಯ ಸಹ ಶಿಕ್ಷಕಿ ಡಾ. ಕಾವೇರಿ ಕುದಂಪುರೆ ಹಾಗೂ ಪಾಳಾ (ಬಿ). ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಗೀತಾ ಭರಣಿ, KSSD ಬೀದರ್‌ ಜಿಲ್ಲಾಧ್ಯಕ್ಷ ಅಂಬಾದಾಸ ಸೋನಿ, ಬಸವೇಶ್ವರ ಆಸ್ಪತ್ರೆಯ ಸಿಬ್ಬಂದಿ ವಿಜಯಲಕ್ಷ್ಮೀ ಸೇರಿದಂತೆ ಇತರರಿದ್ದರು.


Tags

KalaburagiNalvadi Krishnaraja Wodeyar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X