Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೇಂದ್ರೀಯ ವಿವಿ...

Kalaburagi | ಕೇಂದ್ರೀಯ ವಿವಿ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರಿಗೆ ರಾಷ್ಟ್ರೀಯ ಫೆಲೋಶಿಪ್

ವಾರ್ತಾಭಾರತಿವಾರ್ತಾಭಾರತಿ1 July 2026 5:19 PM IST
share
Kalaburagi | ಕೇಂದ್ರೀಯ ವಿವಿ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರಿಗೆ ರಾಷ್ಟ್ರೀಯ ಫೆಲೋಶಿಪ್

ಕಲಬುರಗಿ : ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಂಗೀತ ಮತ್ತು ಲಲಿತಕಲೆಗಳ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಾನಂದ ಬಂಟನೂರು ಅವರಿಗೆ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಫೆಲೋಶಿಪ್ (2025–26) ಪ್ರಶಸ್ತಿ ಲಭಿಸಿದೆ.

ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಹಿರಿಯ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ ನೀಡಲಾಗುವ ಈ ಫೆಲೋಶಿಪ್ ಅನ್ನು ‘ಶಿಲ್ಪಕಲೆ’ ವಿಭಾಗದಲ್ಲಿ ಡಾ. ಬಂಟನೂರು ಅವರಿಗೆ ಪ್ರದಾನ ಮಾಡಲಾಗಿದೆ.

ಫೆಲೋಶಿಪ್ ಅಡಿಯಲ್ಲಿ ಅವರಿಗೆ ಎರಡು ವರ್ಷಗಳ ಕಾಲ ಪ್ರತಿ ತಿಂಗಳು ₹25,000 ಆರ್ಥಿಕ ನೆರವು ದೊರೆಯಲಿದ್ದು, ಈ ಅವಧಿಯಲ್ಲಿ ರಾಜ್ಯದ ಶಿಲ್ಪಕಲೆಯ ಸೃಷ್ಟಿ, ಸಂರಕ್ಷಣೆ ಹಾಗೂ ಶಿಲ್ಪಕಲೆ ಕುರಿತ ಆಳವಾದ ಅಧ್ಯಯನ ಮತ್ತು ಸಂಶೋಧನೆ ಕೈಗೊಳ್ಳಲಿದ್ದಾರೆ. ಪ್ರತಿ ಆರು ತಿಂಗಳಿಗೊಮ್ಮೆ ಸಂಶೋಧನಾ ಪ್ರಗತಿ ವರದಿಯನ್ನು ಕೇಂದ್ರ ಸಂಸ್ಕೃತಿ ಸಚಿವಾಲಯಕ್ಕೆ ಸಲ್ಲಿಸಲಿದ್ದಾರೆ.

ಕಲ್ಲು, ಕಟ್ಟಿಗೆ, ಲೋಹ ಸೇರಿದಂತೆ ವಿವಿಧ ಜಡ ವಸ್ತುಗಳಿಗೆ ಜೀವ ತುಂಬುವ ವಿಶಿಷ್ಟ ಕಲಾ ಸಾಮರ್ಥ್ಯ ಹೊಂದಿರುವ ಡಾ. ಬಂಟನೂರು ಅವರು, ತಮ್ಮ ಶಿಲ್ಪಕೃತಿಗಳ ಮೂಲಕ ಮಾನವೀಯ ಮೌಲ್ಯಗಳು, ಸಾಮಾಜಿಕ ಅಸಮಾನತೆ, ಹಸಿವು, ನೋವು, ಹೋರಾಟ ಹಾಗೂ ಬದುಕಿನ ವಿವಿಧ ಆಯಾಮಗಳನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸಿದ್ದಾರೆ.

ಈ ಸಾಧನೆಗೆ ಅಭಿನಂದಿಸಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಶಿಲ್ಪಕಲೆ ಕ್ಷೇತ್ರದಲ್ಲಿ ಡಾ. ಬಂಟನೂರು ಅವರ ಸಾಧನೆ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ವಿಷಯವಾಗಿದ್ದು, ಅವರ ಸೃಜನಶೀಲತೆ ಯುವ ಕಲಾವಿದರಿಗೆ ಪ್ರೇರಣೆಯಾಗಿದೆ ಎಂದು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X