Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಜೆಡಿಎಸ್ ಯುವ ಘಟಕಕ್ಕೆ ನೂತನ...

ಕಲಬುರಗಿ: ಜೆಡಿಎಸ್ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ26 May 2026 11:38 PM IST
share
ಕಲಬುರಗಿ: ಜೆಡಿಎಸ್ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಘಟಕದ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು.

ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬೀರಬಿಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷ ಪ್ರವೀಣ್ ಜಾಧವ್ ನೇತೃತ್ವದಲ್ಲಿ ವಿವಿಧ ಹುದ್ದೆಗಳಿಗೆ ಯುವ ಮುಖಂಡರನ್ನು ನೇಮಕ ಮಾಡಲಾಯಿತು.

ಜಿಲ್ಲಾ ಯುವ ಉಪಾಧ್ಯಕ್ಷರಾಗಿ ಸಚಿನ್ ಭವಾನಿಕಾರ್, ಯುವ ಘಟಕದ ಕಾರ್ಯದರ್ಶಿಯಾಗಿ ರಾಘವೇಂದ್ರ ರಘು ಹೆಬ್ಬಾಳ, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ(ಉತ್ತರ) ಚಂದ್ರಶೇಖರ ಕತ್ತರಕಿ, ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ (ದಕ್ಷಿಣ)ಯಾಗಿ ಸಂತೋಷಕುಮಾರ್ ಸುಲ್ಪಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷರಾಗಿ ಸಚಿನ್ ವಿಜಯ್ ಕುಮಾರ್ ಅವರನ್ನು ನೇಮಕ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಿರಿಯ ಮುಖಂಡರಾದ ಮಹಾಂತಪ್ಪ ಮದರಿ, ಹಣಮಯ್ಯ ಗುತ್ತೇದಾರ್, ಹಾಗೂ ನಾಗರಾಜ್ ಹೆಬ್ಬಾಳ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷ ಪ್ರವೀಣ್ ಜಾಧವ್, ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವಕರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಯುವ ನಾಯಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಹೇಳಿದರು.

Tags

JDS Youth WingKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X