Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎನ್ನೆಸ್ಸೆಸ್‌ ವಾರ್ಷಿಕ...

Kalaburagi | ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Jun 2026 5:43 PM IST
share
Kalaburagi | ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಕಲಬುರಗಿ: ಯುವಕರು ಕಂಪ್ಯೂಟರ್, ಸ್ಮಾರ್ಟ್ ಫೋನ್, ಇಂಟರ್ ನೆಟ್ ಮುಂತಾದ ಡಿಜಿಟಲ್ ಮಾಧ್ಯಮಗಳನ್ನು ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ಬಳಸಿಕೊಂಡು ಭಾರತವನ್ನು ಸುಸ್ಥಿರಗೊಳಿಸಲು ಮಹತ್ವದ ಪಾತ್ರ ವಹಿಸಬೇಕು ಎಂದು ಪತ್ರಕರ್ತ-ಲೇಖಕ ಡಾ.ಶಿವರಂಜನ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಸಂಸ್ಥೆಯ ಶ್ರೀ ಹಿಂಗುಲಾಂಬಿಕಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಗುಲ್ಬರ್ಗ ವಿವಿ ಸಂಯುಕ್ತಾಶ್ರಯದಲ್ಲಿ ಕುಸನೂರಿನ ಮೌನೇಶ್ವರ ದೇವಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಕರು ಆದರ್ಶ ಪುರುಷರ ಜೀವನಾದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸದೃಢ ಭಾರತ ನಿರ್ಮಾಣ ಮಾಡಬೇಕು. ಎನ್ನೆಸ್ಸೆಸ್‌ ನಿಂದ ಶಿಸ್ತು, ಸ್ವಚ್ಛತೆ, ಭ್ರಾತೃತ್ವ ಮೂಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಡಾ.ಗೀತಾ ಪಿ. ಮೋರೆ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯಿಂದ ಸಾಮಾಜಿಕ ಜೀವನ, ನಾಯಕತ್ವ ಗುಣ, ಸಹಕಾರ ಗುಣ ಬೆಳೆಯುತ್ತದೆ. ಯುವಕರು ವೈಚಾರಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಎಸ್.ಎಚ್.ಇ.ಎಸ್. ಬಿ.ಇಡಿ. ಕಾಲೇಜು ಮೇಲ್ವಿಚಾರಕಿ ಅರುಣಾ ಗಡಾಳೆ, ಎನ್ನೆಸ್ಸೆಸ್‌ ಕಾರ್ಯಕ್ರಮಾಧಿಕಾರಿ ವಸಂತಕುಮಾರ ಸಿ. ರಾಠೋಡ್, ಅಂಬಿಕಾ ಇತರರು ಉಪಸ್ಥಿತರಿದ್ದರು.

ಮೌನೇಶ್ವರ ದೇವಸ್ಥಾನದ ಮುಖ್ಯಸ್ಥ ಶಿವರಾಜ ಶಾಸ್ತ್ರಿ ಸಾನ್ನಿಧ್ಯ ವಹಿಸಿದ್ದರು.‌ ರಾಘವೇಂದ್ರ ನಿರೂಪಿಸಿದರು. ಲಕ್ಷ್ಮೀ ಹಾಗೂ ಸಂಗಡಿಗರು ಪ್ರಾರ್ಥನೆಗೀತೆ ಹಾಡಿದರು. ಬಸನಗೌಡ ಪೊಲೀಸ್ ಪಾಟೀಲ ಸ್ವಾಗತಿಸಿದರು. ಪ್ರೊ. ರಮೇಶ ಯಾಳಗಿ ಪ್ರಸ್ತಾವಿಕ ಮಾತನಾಡಿದರು. ರಾಘವೇಂದ್ರ ನಿರೂಪಿಸಿದರು. ಐಶ್ವರ್ಯ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X