Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎನ್ನೆಸ್ಸೆಸ್‌...

Kalaburagi | ಎನ್ನೆಸ್ಸೆಸ್‌ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ: ಡಾ. ರಾಜಶೇಖರ ಬೀರನಳ್ಳಿ

ಎನ್ನೆಸ್ಸೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Sept 2026 8:13 PM IST
share
Kalaburagi | ಎನ್ನೆಸ್ಸೆಸ್‌ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುತ್ತದೆ: ಡಾ. ರಾಜಶೇಖರ ಬೀರನಳ್ಳಿ

ಕಲಬುರಗಿ: ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌) ಕೇವಲ ಸಮಾಜ ಸೇವೆಯ ಕಾರ್ಯಕ್ರಮವಲ್ಲ; ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ಜವಾಬ್ದಾರಿ, ನಾಯಕತ್ವ ಹಾಗೂ ದೇಶಭಕ್ತಿಯನ್ನು ಬೆಳೆಸುವ ಮಹತ್ವದ ಚಳವಳಿಯಾಗಿದೆ ಎಂದು ಹೈಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಜಶೇಖರ ಬೀರನಳ್ಳಿ ಹೇಳಿದರು.

ನಗರದ ಎಂ.ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಆಯೋಜಿಸಿದ್ದ ಎನ್ನೆಸ್ಸೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ನಾನಲ್ಲ, ನೀನು” ಎಂಬ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಎನ್ನೆಸ್ಸೆಸ್‌ನ ಪ್ರಮುಖ ಉದ್ದೇಶವಾಗಿದೆ. ಸಮಾಜದಿಂದ ಪಡೆಯುವುದಕ್ಕಿಂತ ಸಮಾಜಕ್ಕೆ ನಾವು ಏನು ಕೊಡುಗೆ ನೀಡಬಹುದು ಎಂಬ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಿಸುವುದೇ ಯೋಜನೆಯ ಆಶಯವಾಗಿದೆ ಎಂದು ತಿಳಿಸಿದರು.

ಎನ್ನೆಸ್ಸೆಸ್‌ ವಿದ್ಯಾರ್ಥಿಗಳನ್ನು ಕೇವಲ ಉತ್ತಮ ವಿದ್ಯಾರ್ಥಿಗಳನ್ನಾಗಿ ಮಾತ್ರವಲ್ಲ, ಜವಾಬ್ದಾರಿಯುತ ಮತ್ತು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕಾರ್ಯ ಮಾಡುತ್ತಿದೆ. ಗಿಡ ನೆಡುವುದು, ಗ್ರಾಮ ಸ್ವಚ್ಛತೆ, ರಕ್ತದಾನ ಜಾಗೃತಿ, ಆರೋಗ್ಯ ಶಿಬಿರ ಹಾಗೂ ಸಾಕ್ಷರತಾ ಕಾರ್ಯಕ್ರಮಗಳಂತಹ ವಿವಿಧ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆಯ ಅರಿವು ಮೂಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್ನೆಸ್ಸೆಸ್‌ ‘ಅ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಪ್ರಾಣೇಶ ಅವರು ಸಂಸ್ಥಾಪನಾ ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ನೆಸ್ಸೆಸ್‌ ‘ಬ’ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಶಂಕ್ರೆಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags

studentsNSSKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X